• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಮಲ್ ಹಾಸನ್ ಗೆ ಕನ್ನಡಿಗರ ‘ಥಗ್ ಲೈಫ್’ – ಸಿನಿಮಾ ರಿಲೀಸ್ ಗೆ ಮತ್ತೆ ಕೋರ್ಟ್ ಮೊರೆಹೋದ ಅರೆ ಮೇಧಾವಿ 

Chetan by Chetan
June 10, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 
Share on WhatsAppShare on FacebookShare on Telegram

ಕಮಲ್ ಹಾಸನ್ (Kamal hasan) ನಟನೆಯ ಥಗ್ ಲೈಫ್ (Thug life) ಸಿನಿಮಾವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಯಾವುದೇ ತೊಂದರೆಯಾಗದ ರೀತಿ ಪೊಲೀಸ್‌ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೈಕೋರ್ಟ್‌ (Highcourt) ಏಕ ಸದಸ್ಯ ಪೀಠದಲ್ಲಿ ನ್ಯಾ.ಎಂ.ನಾಗಪ್ರಸನ್ನ ವಿಚಾರಣೆ ನಡೆಸಲಿದ್ದಾರೆ. 

ADVERTISEMENT

ತಮಿಳು ನಟ ಕಮಲ್ ಹಾಸನ ಕನ್ನಡದ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆ ಖಂಡಿಸಿ ರಾಜ್ಯದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿರ್ಬಂಧ ಹೇರಲಾಗಿತ್ತು. ಅದರಂತೆ ರಾಜ್ಯದಲ್ಲಿ ಸಿನಿಮಾ ಬಿಡುಗಡೆಗೆ ಪೊಲೀಸ್ ಭದ್ರತೆ ಕೋರಿ, ಕಮಲ್ ಹಾಸನ್ ಥಗ್ ಲೈಫ್ ಸಿನಿಮಾ ನಿರ್ಮಾಪಕರು ಹೈಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಈ ವಿವಾದಕ್ಕೆ ಸಂಬಂಧಪಟ್ಟಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಮಾತುಕತೆಗೆ ನಟ ಕಮಲ್ ಹಾಸನ್ ಮತ್ತು ಚಿತ್ರತಂಡ ನ್ಯಾಯಾಲಯದಲ್ಲಿ ಸಮಯ ಕೋರಿದ್ದರು.ಅಲ್ಲಿಯವರೆಗೂ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮಾಡಲ್ಲ ಎಂದು ನಿರ್ಮಾಪಕರು ಹೇಳಿದ್ದರು.

ಆದ್ರೆ ಈವರೆಗೂ ವಾಣಿಜ್ಯ ಮಂಡಳಿ ಹಾಗೂ ಕಮಲ್ ಹಾಸನ್ ಮಧ್ಯೆ ಯಾವುದೇ ಮಾತುಕತೆ ನಡೆದಿಲ್ಲ. ಮೊದಲು ಕ್ಷಮೆ ನಂತರ ಮಾತುಕತೆ ಎಂದು ಈ ಹಿಂದೆಯೂ ವಾಣಿಜ್ಯ ಮಂಡಳಿ ಸ್ಪಷ್ಟವಾಗಿ ಹೇಳಿತ್ತು. ಇನ್ನಾದ್ರೂ ಕಮಲ್ ಹಾಸನ್ ಕ್ಷಮೆ ಕೋರುತ್ತಾರಾ..? ಅಥವಾ ಚಿತ್ರ ಬಿಡುಗಡೆ ಆಸೆ ಬಿಡ್ತಾರಾ.? ಎಂಬುದನ್ನು ಕಾದು ನೋಡಬೇಕಿದೆ. 

Tags: ಕನ್ನಡಕಮಲ್ ಹಾಸನ್ತಮಿಳುಥಗ್ ಲೈಫ್ವಿವಾದಹೈಕೋರ್ಟ್
Previous Post

ಕಾಲ್ತುಳಿತ ದುರಂತದ ವರದಿ ಹಿಡಿದು ದೆಹಲಿ ಪ್ರಯಾಣ – ರಾಹುಲ್ ಗಾಂಧಿ ಭೇಟಿಯಾಗಲಿರುವ ಸಿಎಂ & ಡಿಸಿಎಂ 

Next Post

ಕ್ಯಾಬಿನೆಟ್ ಗೆ ಮೇಜರ್ ಸರ್ಜರಿ..?! – ಕಾಲ್ತುಳಿತ ದುರಂತ ಮರೆಮಾಚಲು ಸಿಎಂ ಸಿದ್ದು ಪ್ಲಾನ್..?! 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post
ಕ್ಯಾಬಿನೆಟ್ ಗೆ ಮೇಜರ್ ಸರ್ಜರಿ..?! – ಕಾಲ್ತುಳಿತ ದುರಂತ ಮರೆಮಾಚಲು ಸಿಎಂ ಸಿದ್ದು ಪ್ಲಾನ್..?! 

ಕ್ಯಾಬಿನೆಟ್ ಗೆ ಮೇಜರ್ ಸರ್ಜರಿ..?! - ಕಾಲ್ತುಳಿತ ದುರಂತ ಮರೆಮಾಚಲು ಸಿಎಂ ಸಿದ್ದು ಪ್ಲಾನ್..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada