• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ಪ್ರತಿಧ್ವನಿ by ಪ್ರತಿಧ್ವನಿ
February 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ಶೋಧ
0
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!
Share on WhatsAppShare on FacebookShare on Telegram

ಬೆಂಗಳೂರು : ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿರುವುದನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಖಂಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ.

ADVERTISEMENT

ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ನಿವಾಸಿಯಾದ ಚಂದನ್ ಕುಮಾರ್ (37 ವರ್ಷ) ಅವರು ಕೆನಡಾದಲ್ಲಿ ಹಂತಕರ ಗುಂಡಿಗೆ ಸಿಲುಕಿ ಹತ್ಯೆಯಾಗಿರುವ ಸುದ್ದಿ ತಿಳಿದು ಮನಸ್ಸು ತೀವ್ರ ಭಾರವಾಗಿದೆ. ಕಳೆದ 6 ವರ್ಷಗಳಿಂದ ಕೆನಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಹತ್ಯೆಗೀಡಾಗಿರುವುದು ದುರ್ದೈವದ ಸಂಗತಿ ಎಂದು ಸೋಮಣ್ಣ ಕಂಬನಿ ಮಿಡಿದಿದ್ದಾರೆ.

DK Suresh Reacts On Tajasvi Surya | ತೇಜಸ್ವಿ ಸೂರ್ಯಗೆ ಹಿಗ್ಗಾಮುಗ್ಗಾ ಬೈದ ಡಿಕೆ ಸುರೇಶ್ #pratidhvani

ಆದಷ್ಟು ಶೀಘ್ರದಲ್ಲಿ ಮೃತರ ಪಾರ್ಥಿವ ಶರೀರವನ್ನು ಮರಳಿ ದೇಶಕ್ಕೆ ತರುವ ವ್ಯವಸ್ಥೆ ಮಾಡಬೇಕೆಂದು ಭಾರತದ ವಿದೇಶಾಂಗ ಸಚಿವರಲ್ಲಿ ಮನವಿ ಮಾಡಿದ್ದೇನೆ. ವಿದೇಶಾಂಗ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಕುಟುಂಬಸ್ಥರ ಈ ನೋವಿನ ಕ್ಷಣಗಳಲ್ಲಿ ನಾನೂ ಭಾಗಿಯಾಗಿರುವೆ ಎಂದು ಸಚಿವ ಸೋಮಣ್ಣ ಕನ್ನಡಿಗ ಚಂದನ್‌ ಕುಮಾರ್‌ ಮೇಲಿನ ಗುಂಡಿನ ದಾಳಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಏನಿದು ಘಟನೆ..?

ನೆಲಮಂಗಲ ಮೂಲದ ವ್ಯಕ್ತಿಯನ್ನು ಕೆನಡಾದಲ್ಲಿ ಐದರಿಂದ ಆರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯು ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿನ ವುಡ್‌ಬೈನ್ ಮಾಲ್ ಬಳಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಕ್ರೂರ ಹತ್ಯೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಹತ್ಯೆಯ ಹಿಂದಿನ ಉದ್ದೇಶ ಹಾಗೂ ಕಾರಣ ಇದುವರೆಗೂ ತಿಳಿದು ಬಂದಿಲ್ಲ.

Tags: canadaKarnatakaL&TL&T CompanyMP SomannaNelamangalaThyamagondluV somanna
Previous Post

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Next Post

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
Next Post
ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!