• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಣ್ಣಪ್ಪ ಚಿತ್ರದ ಅವ್ರಾಮ್‌ ಮಂಚು ಪಾತ್ರದ ಫಸ್ಟ್‌ ಲುಕ್‌ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
ಕಣ್ಣಪ್ಪ ಚಿತ್ರದ ಅವ್ರಾಮ್‌ ಮಂಚು ಪಾತ್ರದ ಫಸ್ಟ್‌ ಲುಕ್‌ ಬಿಡುಗಡೆ
Share on WhatsAppShare on FacebookShare on Telegram

ಕಣ್ಣಪ್ಪ ಸಿನಿಮಾದಿಂದ ಹೊಸ ಅಪ್‌ಡೇಟ್‌ ಬಂದಿದೆ. ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡುತ್ತಿದ್ದಾನೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ.

ADVERTISEMENT

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಣ್ಣಪ್ಪ ಚಿತ್ರದಿಂದ ಅವ್ರಾಮ್‌ ಮಂಚುವಿನ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ ಚಿತ್ರತಂಡ. ಅಪ್ಪ ವಿಷ್ಣು ಮಂಚು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು, ಹ್ಯಾಪಿ ಜನ್ಮಾಷ್ಟಮಿ, ಕಣ್ಣಪ್ಪ ಚಿತ್ರದ ಮೂಲಕ ನನ್ನ ಮಗನನ್ನು ಲಾಂಚ್‌ ಮಾಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಫಸ್ಟ್‌ ಲುಕ್‌ ಸಮೇತ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

ಈ ಕುರಿತು ಮಾತನಾಡಿದ ವಿಷ್ಣು, “ಬಾಲ ಕಣ್ಣಪ್ಪನಾಗಿ ಅವ್ರಾಮ್ ಹೆಜ್ಜೆ ಹಾಕುವುದನ್ನು ನೋಡುವುದು ನನಗೆ ಭಾವನಾತ್ಮಕ ಅನುಭವವಾಗಿದೆ. ಈ ಚಿತ್ರವು ನಮ್ಮ ಕುಟುಂಬದಲ್ಲಿ ತಲೆಮಾರುಗಳ ಕನಸಾಗಿದೆ. ಅದರಲ್ಲೂ ಈ ಚಿತ್ರದ ಮೂಲಕ ಅವ್ರಾಮ್ ಅವರನ್ನು ಜಗತ್ತಿಗೆ ಪರಿಚಯಿಸಲು ನನಗೆ ಹೆಮ್ಮೆ ಇದೆ. ಅಪ್ರತಿಮ ಪಾತ್ರ. ಪರದೆಯ ಮೇಲೆ ಅವನ ಮ್ಯಾಜಿಕ್ ಅನ್ನು ನೋಡಲು ಎಲ್ಲರಂತೆ ನಾನೂ ಕಾತರದಲ್ಲಿದ್ದೇನೆ” ಎಂದಿದ್ದಾರೆ.




*ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು *

Tags: #mohanbabuBollywoodbollywood vs tollywoodHollywoodkollywoodmanchu familymohan babu familymohan babu family birthdaytollywoodmohan babu family comedymohan babu family detailsmohan babu family historymohan babu family imagesmohan babu family moviesmohan babu family namesmohan babu family photosmohan babu family picsmohan babu family storymohan babu family videomohan babu family videosmohanbabumohanbabu familymohanbabu family modimohanbabu family with mohanlalmohanbabu wifemollywoodtollywood factstollywood latesttollywood mashuptollywood moviestollywood multiplextollywood remakestollywood songstollywood stufftollywood talkiestollywood trailerstollywood vs bollywoodtollywood vs realitytrollywoodtrollywood 1trollywood 2trollywood 2.1trollywood 2.2trollywood 3what is tollywood
Previous Post

ಪೋಲೀಸ್‌ ಮಾಹಿತಿದಾರನೆಂದು ಆರೋಪಿಸಿ ವ್ಯಕ್ತಿಯ ಹತ್ಯೆ ಮಾಡಿದ ನಕ್ಸಲರು

Next Post

ದೇಶದ ನಂ.1 ನಟಿ ಪಟ್ಟ ದೀಪಿಕಾ ಪಡುಕಕೋಣೆ ಮುಡಿಗೆ !

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ದೇಶದ ನಂ.1 ನಟಿ ಪಟ್ಟ ದೀಪಿಕಾ ಪಡುಕಕೋಣೆ ಮುಡಿಗೆ !

ದೇಶದ ನಂ.1 ನಟಿ ಪಟ್ಟ ದೀಪಿಕಾ ಪಡುಕಕೋಣೆ ಮುಡಿಗೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada