• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಕನ್ನೇರಿ’ ಲಿರಿಕಲ್ ವಿಡಿಯೋ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
February 11, 2022
in ಸಿನಿಮಾ
0
‘ಕನ್ನೇರಿ’ ಲಿರಿಕಲ್ ವಿಡಿಯೋ ರಿಲೀಸ್
Share on WhatsAppShare on FacebookShare on Telegram

ಮೂಕಹಕ್ಕಿ ಸಿನಿಮಾ ಮೂಲಕ ಮನ ಮುಟ್ಟುವ ಕಥೆ ಹೇಳಿದ್ದ ನಿರ್ದೇಶಕ ನೀನಾಸಂ ಮಂಜು ಕನ್ನೇರಿ ಸಿನಿಮಾ ಮೂಲಕ ಈಗ ನೈಜ ಘಟನೆಯಾಧಾರಿತ ಕಥೆ ಹೇಳಲು ಸಜ್ಜಾಗಿದ್ದಾರೆ. ಈಗಾಗಲೇ ಫಸ್ಟ್ ಹಾಗೂ ಬೆಟ್ಟ ಕಣಿವೆಗಳ ಹೊಟ್ಟೇಲಿ ಗೂಡುಕಟ್ಟಿ ಹಾಡಿನ ಮೂಲಕ ಗಮನಸೆಳೆದಿರುವ ಕನ್ನೇರಿ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದೆ.

ADVERTISEMENT

ಕನ್ನೇರಿ ಚಿತ್ರದ ‘ನೆಲೆ ಇರದ ಕಾಲು’ ಹಾಡಿನ ಲಿರಿಕಲ್ ವೀಡಿಯೋ ಎ2 ಮ್ಯೂಸಿಕ್ ನಲ್ಲಿ ಬಿಡುಗಡೆ ಮಾಡಿದೆ. ಕಾಡ ಮಕ್ಕಳ ಒಡಲ ಬೇಗುದಿಯ ನೋವಿನ ಕಥೆ ಈ ಹಾಡಿನಲ್ಲಿದ್ದು ವಿ ರಘು ಶಾಸ್ತ್ರಿ ಸಾಹಿತ್ಯ ಬರೆದಿದ್ದಾರೆ.

ಚಿತ್ರಕ್ಕೆ ವಾಣಿ ಹರಿಕೃಷ್ಣ ದನಿಯಾಗಿದ್ದಾರೆ. ಸಾಕಷ್ಟು ಮೆಚ್ಚುಗೆ ಗಳಿಸಿಕೊಳ್ಳುತ್ತಿರುವ ‘ನೆಲೆ ಇರದ ಕಾಲು’ ಹಾಡನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಪಿ.ಪಿ.ಹೆಬ್ಬಾರ್ ಮತ್ತು ಚಂದ್ರಶೇಖರ್ ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ‘ಕನ್ನೇರಿ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅರುಣ್ ಸಾಗರ್, ಅನಿತ ಭಟ್, ಸರ್ದಾರ್ ಸತ್ಯ, ಎಂ.ಕೆ.ಮಠ್, ಕರಿಸುಬ್ಬು ತಾರಾಬಳಗದಲ್ಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್ ಸಂಗೀತ ಸಂಯೋಜನೆ, ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಸುಜಿತ್ ಎಸ್ ನಾಯಕ್ ಸಂಕಲನ ಚಿತ್ರಕ್ಕಿದೆ.

Tags: Kannada moviekannerilyrical video
Previous Post

ಹಿಜಾಬ್ & ಕೇಸರಿ ವಿವಾದ | ಸಾಂವಿಧಾನಿಕ ಹಕ್ಕು ಉಲ್ಲಂಘನೆಯಾದರೆ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಲಿದೆ : ಸುಪ್ರೀಂ ಕೋರ್ಟ್

Next Post

ಕೇಂದ್ರದಿಂದ ಕರ್ನಾಟಕಕ್ಕೆ ಸತತ ಅನ್ಯಾಯ ; ಮೋದಿ ಮುಂದೆ ಮಾತನಾಡುವ ಧೈರ್ಯ 25 ಸಂಸದರಿಗೂ ಇಲ್ಲ : ಸಿದ್ದರಾಮಯ್ಯ

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಕೇಂದ್ರದಿಂದ ಕರ್ನಾಟಕಕ್ಕೆ ಸತತ ಅನ್ಯಾಯ ; ಮೋದಿ ಮುಂದೆ ಮಾತನಾಡುವ ಧೈರ್ಯ 25 ಸಂಸದರಿಗೂ ಇಲ್ಲ : ಸಿದ್ದರಾಮಯ್ಯ

ಕೇಂದ್ರದಿಂದ ಕರ್ನಾಟಕಕ್ಕೆ ಸತತ ಅನ್ಯಾಯ ; ಮೋದಿ ಮುಂದೆ ಮಾತನಾಡುವ ಧೈರ್ಯ 25 ಸಂಸದರಿಗೂ ಇಲ್ಲ : ಸಿದ್ದರಾಮಯ್ಯ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!