• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಕಾಂತಾರ 2’ ರಿಲೀಸ್ ಡೇಟ್ ಫಿಕ್ಸ್​​! ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದ ರಿಷಭ್​ ಶೆಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
‘ಕಾಂತಾರ 2’ ರಿಲೀಸ್ ಡೇಟ್ ಫಿಕ್ಸ್​​! ಫ್ಯಾನ್ಸ್ ಕಾತರಕ್ಕೆ ತೆರೆ ಎಳೆದ ರಿಷಭ್​ ಶೆಟ್ಟಿ
Share on WhatsAppShare on FacebookShare on Telegram

ಬೆಂಗಳೂರು:ಪ್ಯಾನ್​ ಇಂಡಿಯಾ, ಬಹುನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದಾದ ರಿಷಭ್ ಶೆಟ್ಟಿ ನಟನೆಯ ಪ್ರೀಕ್ವೆಲ್​ ‘ಕಾಂತಾರ 2’ ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ.

ADVERTISEMENT

ನಟ ಮಧುಸೂದನ್​ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಜಯಾನಂದ ನಟಿ ಸಿರಿ ಪ್ರಹ್ಲಾದ್ | Siri Prahlad.

ಬಹುದಿನಗಳಿಂದ ಸಿನಿಮಾದ ಬಗ್ಗೆ ಮಾಹಿತಿ ಪಡೆಯಲು ಕಾತರ ವ್ಯಕ್ತಪಡಿಸುತ್ತಿದ್ದ ಅಭಿಮಾನಿಗಳಿಗೆ ಹಾಗೂ ಸಿನಿಪ್ರಿಯರಿಗೆ ಕಡೆಗೂ ಸಿಹಿ ಸುದ್ದಿ ನೀಡಿದ ರಿಷಭ್​, ಚಿತ್ರ ಅಕ್ಟೋಬರ್ 02, 2025ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.ಈ ಕುರಿತು ಹೊಂಬಾಳೆ ಫಿಲಂಸ್​ ತಮ್ಮ ಜಾಲತಾಣದ ಖಾತೆಗಳಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.

2022ರ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ತೆರೆಕಂಡು ಬ್ಲಾಕ್​ಬಸ್ಟರ್​ ಚಿತ್ರಗಳ ಸಾಲಿಗೆ ಸೇರಿದ ಕಾಂತಾರ ಭಾಗ 1, ಬಾಕ್ಸ್​ ಆಫೀಸ್​ನಲ್ಲಿ ಹೊಸ ದಾಖಲೆಯನ್ನೇ ನಿರ್ಮಿಸಿತು. ಚಿತ್ರರಂಗಕ್ಕೆ ಹೊಸ ಆಯಾಮ ಮತ್ತು ಪ್ರಶಸ್ತಿಗಳನ್ನು ಹೊತ್ತು ತಂದ ಕಾಂತಾರ ರೂವಾರಿ, ನಟ ರಿಷಭ್ ಶೆಟ್ಟಿಗೆ, ದೇಶದ ದಿಗ್ಗಜ ನಟರಿಂದ ಪ್ರಶಂಸೆ ವ್ಯಕ್ತವಾಯಿತು. ಸದ್ಯ ಕಾಂತಾರ 2 ಬಿಡುಗಡೆಗೆ ಎದುರುನೋಡುತ್ತಿರುವ ಕನ್ನಡಿಗರ ಮಧ್ಯೆ ಇತರೆ ಚಿತ್ರರಂಗದವರ ಗಮನವೂ ಕನ್ನಡ ಸಿನಿಮಾ ಮೇಲಿದೆ ಎಂಬುದು ಗಮನಾರ್ಹ.

Tags: 2nd October 2025Actor and director Rishabh ShettyHindiKannadaKantara 2Kantara 2 movieMalayalamSandal wood movietamiltelugu
Previous Post

ಮುಡಾ ಕೇಸ್‌.. ಮುಂದಿನ ವಾರ ಕೋರ್ಟ್‌ಗೆ ತನಿಖಾ ವರದಿ

Next Post

ಆಮ್‌ ಆದ್ಮಿ ಪಕ್ಷ ಸೇರಿದ ಎರಡು ಬಾರಿಯ ಬಿಜೆಪಿ ಶಾಸಕ ಅನಿಲ್‌ ಝಾ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಆಮ್‌ ಆದ್ಮಿ ಪಕ್ಷ ಸೇರಿದ ಎರಡು ಬಾರಿಯ ಬಿಜೆಪಿ ಶಾಸಕ ಅನಿಲ್‌ ಝಾ

ಆಮ್‌ ಆದ್ಮಿ ಪಕ್ಷ ಸೇರಿದ ಎರಡು ಬಾರಿಯ ಬಿಜೆಪಿ ಶಾಸಕ ಅನಿಲ್‌ ಝಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!