• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸೈಬರ್‌ ವಂಚಕರ ಕಾಟ: ಎಚ್ಚರಿಕೆ ನೀಡಿದ ಕಾಂತಾರ ನಾಯಕಿ

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ಸಿನಿಮಾ
0
ನಟಿ ರುಕ್ಮಿಣಿ ವಸಂತ್‌ ಹೆಸರಿನಲ್ಲಿ ಸೈಬರ್‌ ವಂಚಕರ ಕಾಟ: ಎಚ್ಚರಿಕೆ ನೀಡಿದ ಕಾಂತಾರ ನಾಯಕಿ
Share on WhatsAppShare on FacebookShare on Telegram
ADVERTISEMENT

ಸೈಬರ್‌ ವಂಚಕರು ರಾಜಕೀಯ ನಾಯಕರ ಹೆಸರಿನಲ್ಲಿ, ಸಿನಿಮಾ ನಟ ನಟಿಯರ ಹೆಸರಿನಲ್ಲಿ ಅಮಾಯಕ ಜನರಿಗೆ ವಂಚಿಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಕಾಂತಾರ ಚಾಪ್ಟರ್‌-೧ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಅವರಿಗೂ ಈ ಸಮಸ್ಯೆ ಎದುರಾಗಿದೆ.

ವ್ಯಕ್ತಿಯೊಬ್ಬ ನಕಲಿ ನಂಬರ್‌ ಬಳಸಿಕೊಂಡು ನಟಿ ರುಕ್ಮಿಣಿ ವಸಂತ್ ಹೆಸರರಿನಲ್ಲಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ವತಃ ರುಕ್ಮಿಣಿ ವಸಂತ ಅವರೇ ಮಾಹಿತಿ ಹಂಚಿಕೊಂಡಿದ್ದು, ಸೈಬರ್‌ ವಂಚಕರಿಗೆ ಎಚ್ಚರಿಕೆ ನೀಡಿದ್ದಾರೆ.

H. C. Mahadevappa : ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ! #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರುಕ್ಮಿಣಿ ವಸಂತ್, 9445893273 ನಂಬರ್ ಬಳಸಿ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಅನೇಕರಿಗೆ ಕರೆ ಮಾಡಿ ಮೋಸ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಮೊಬೈಲ್ ಸಂಖ್ಯೆ ನನಗೆ ಸೇರಿದ್ದಲ್ಲ. ಇದರಿಂದ ಬರುವ ಮೆಸೇಜ್‌ ಅಥವಾ ಕರೆ ಬಂದರೆ ಅದು ಸಂಪೂರ್ಣವಾಗಿ ವಂಚನೆಯ ಕರೆ. ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಳ್ಳಬೇಡಿ.

ಈ ಬಗ್ಗೆ ಯಾವುದೇ ಸ್ಪಷ್ಟೀಕರಣ ಪಡೆಯಲು ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ಈ ರೀತಿ ಮೋಸ ಮಾಡುವುದು ಸೈಬರ್ ಅಪರಾಧದ ವ್ಯಾಪ್ತಿಗೆ ಬರುತ್ತದೆ. ವಂಚನೆ ಮತ್ತು ದಾರಿ ತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ ಎಂದು ರುಕ್ಮಿಣಿ ವಸಂತ್ ಬರೆದುಕೊಂಡಿದ್ದಾರೆ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani
Tags: Actress Rukmini Vasanthbengaluru policecyber crimecyber fraudKANTHARA
Previous Post

“ಎಥೆನಾಲ್” ಚರ್ಚೆ- ಸಿದ್ದರಾಮಯ್ಯಗೆ ಜೋಷಿ ತಿರುಗೇಟು

Next Post

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾ**

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾ**

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada