• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ಸೈಮಾ”ದಲ್ಲೂ “ಕಾಂತಾರ”ದ ಕಲರವ , ಪ್ರಶಸ್ತಿಗಳ ಸುರಿಮಳೆ

Any Mind by Any Mind
September 17, 2023
in ಸಿನಿಮಾ
0
“ಸೈಮಾ”ದಲ್ಲೂ “ಕಾಂತಾರ”ದ ಕಲರವ , ಪ್ರಶಸ್ತಿಗಳ ಸುರಿಮಳೆ
Share on WhatsAppShare on FacebookShare on Telegram

ಕಳೆದ ವರ್ಷ ಬಿಡುಗಡೆಗೊಂಡ ಕಾಂತಾರ ಸಿನಿಮಾದ ಅಲೆ ಇನ್ನೂ ಕಡಿಮೆಯಾಗಿಲ್ಲ. ದುಬೈನಲ್ಲಿ ನಡೆದ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕಾಂತಾರ ಸಿನಿಮಾ ೧೦ ಅವಾರ್ಡ್ ಗಳನ್ನು ಬಾಚಿಕೊಂಡಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಸಿನಿಮಾ “ಕಾಂತಾರ”, ಕಳೆದ ವರ್ಷ ಬಿಡುಗಡೆಯಾಗಿ ದೇಶದೆಲ್ಲೆಡೆ ಉತ್ತಮ ಪ್ರಶಂಸೆಗಳಿಸಿತ್ತು. ಪ್ರಸ್ತುತ ಸೈಮಾ ಅವಾರ್ಡ್ಸ್ ನಲ್ಲಿ ಅತ್ಯುತ್ತಮ ನಟನೆಗೆ, ನಿರ್ದೇಶನಕ್ಕೆ ಹಾಗು ಪಾಥ್ ಬ್ರೇಕಿಂಗ್ ಸ್ಟೋರಿಗೆ ಸ್ಪೆಷಲ್ ಅಪ್ರಿಸಿಯೇಷನ್ ಅವಾರ್ಡ್ ಸೇರಿ ಒಟ್ಟು ೩ ಅವಾರ್ಡ್ ಗಳು ರಿಷಬ್ ಶೆಟ್ಟಿಯವರಿಗೆ ದೊರಕಿದೆ.

ADVERTISEMENT

ವಿಶೇಷವಾಗಿ “ಕಾಂತಾರ” ಚಿತ್ರಕ್ಕೆ ಬೆನ್ನೆಲುಬಾಗಿದ್ದಂತಹ ದೈವ ನರ್ತಕರಾದ ಮುಖೇಶ್ ಲಕ್ಷ್ಮಣ್ ಅವರು ದುಬೈನಲ್ಲಿ ಸೈಮಾ ಪ್ರಶಸ್ತಿ ಸ್ವೀಕರಿಸಿದ್ದಾರೆ. ಎಲೆಮರೆಕಾಯಿಯಂತಿದ್ದ ದೈವ ನರ್ತಕರು ಇಂದು ಪ್ರತಿಷ್ಠಿತ “ಸೈಮಾ” ಪ್ರಶಸ್ತಿ ಪಡೆದಿದ್ದಾರೆ. ಇಂತಹ ಜಗಮೆಚ್ಚಿದ ಚಿತ್ರದ ನಿರ್ದೇಶಕರಾದ ರಿಷಭ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಬೇಕು.

ಉಳಿದಂತೆ ಅತ್ಯುತ್ತಮ ನಟಿ, ಖಳನಟ, ಹಾಸ್ಯನಟ, ಸಂಗೀತ ನಿರ್ದೇಶಕ, ಗಾಯಕ, ಸಾಹಿತಿ ಸೇರಿದಂತೆ ಒಟ್ಟು ೧೦ ಅವಾರ್ಡ್ಸ್ ಕಾಂತಾರ ಸಿನಿಮಾ ಗೆದ್ದು ಸದ್ದು ಮಾಡಿದೆ. ಇದುವರೆಗೆ ಸೈಮಾ ಅವಾರ್ಡ್ಸ್ ನಲ್ಲಿ ಅತೀ ಹೆಚ್ಚು ಅವಾರ್ಡ್ ಗಳನ್ನು ಪಡೆದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಪಾತ್ರವಾಗಿದೆ.

ಒಟ್ಟಾರೆ ಕನ್ನಡ ಸಿನಿಮಾ ಈ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ ಎಂಬುದು ಹೆಮ್ಮೆಯ ವಿಷಯ. ಇದೀಗ “ಕಾಂತಾರ ೨” ಚಿತ್ರ ಬರವಣಿಗೆ ಹಂತದಲ್ಲಿದ್ದು, ಪ್ರೇಕ್ಷಕರಲ್ಲಿ ಮತ್ತಷ್ಟು ನಿರೀಕ್ಷೆ ಹೆಚ್ಚು ಮಾಡಿದೆ.

Tags: Kannada moviekantaraKFIRishab ShettysandalwoodSaptami GowdaSIMA
Previous Post

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Next Post

ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ನಾನು ನಾನೇ-ನಾನು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada