• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಕಾಂತಾರ; ಸಂಭ್ರಮ ಹಂಚಿಕೊಂಡ ಚಿತ್ರತಂಡ

Any Mind by Any Mind
January 10, 2023
in ಸಿನಿಮಾ
0
ತೆಲುಗಿನಲ್ಲಿ ಟ್ರೆಂಡ್ ಆಯ್ತು #KantaraTelugu
Share on WhatsAppShare on FacebookShare on Telegram

ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಿತ್ರವು ಬಿಡುಗಡೆಯಾದ ಮೊದಲ ದಿನದಿಂದಲ್ಲೇ ಹಲವು ವಿಶೇಷತೆಗಳಿಗೆ ಹೆಚ್ಚು ಸದ್ದು ಮಾಡುತ್ತಿದೆ.

ADVERTISEMENT

ಇನ್ನು ಚಿತ್ರವು ಆಸ್ಕರ್‌ನ ಅತ್ಯತ್ತಮ ನಟ, ಅತ್ಯುತ್ತಮ ಚಿತ್ರ ಎಂಬ ಎರಡು ವಿಭಾಗಗಳಿಗೆ ನಾಮನಿರ್ದೇಶನಗೊಳ್ಳುವ ಮೂಲಕ ಆಸ್ಕರ್‌ ಪ್ರಶಸ್ತಿಗೆ ಭಾಜನವಾದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕುರಿತು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿರುವ ಚಿತ್ರತಂಡ ಈ ವಿಚಾರವನ್ನ ಹಂಚಿಕೊಳ್ಳಲು ನಮಗೆ ಅಥಿವ ಸಂತಸವಾಗುತ್ತಿದೆ ನಮ್ಮನ್ನ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಹೊಂಬಾಳೆ ಸಂಸ್ಥೆ ಟ್ವೀಟ್‌ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ 30ರಂದು ಬಿಡುಗಡೆಯಾಗಿದ್ದ ಕಾಂತಾರ ಚಿತ್ರವು ಬಿಡುಗಡೆಯಾದ ಮೊದಲ ದಿನದಿಂದಲ್ಲೇ ವಿಶ್ವಮಟ್ಟದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

We are overjoyed to share that 'Kantara' has received 2 Oscar qualifications! A heartfelt thank you to all who have supported us. We look forward to share this journey ahead with all of your support. Can’t wait to see it shine at the @shetty_rishab #Oscars #Kantara #HombaleFilms

— Hombale Films (@hombalefilms) January 10, 2023

We are overjoyed to share that 'Kantara' has received 2 Oscar qualifications! A heartfelt thank you to all who have supported us. We look forward to share this journey ahead with all of your support. Can’t wait to see it shine at the #Oscars #Kantara @hombalefilms #HombaleFilms

— Rishab Shetty (@shetty_rishab) January 10, 2023
Tags: Covid 19ಕರೋನಾಕೋವಿಡ್-19
Previous Post

ಮಹಿಳೆ ಭೀಕರ ಹತ್ಯೆ- ಸಜೀವವಾಗಿ ದಹನ ಮಾಡಿರುವ ಪಾತಕಿಗಳು

Next Post

ಸ್ಯಾಂಟ್ರೋ ರವಿ ಪ್ರಕರಣ; ಸಂತ್ರಸ್ತ ಮಹಿಳೆಯ ವಿಚಾರಣೆ ನಡೆಸಿದ ಪೊಲೀಸರು

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಸ್ಯಾಂಟ್ರೋ ರವಿ ಪ್ರಕರಣ; ಸಂತ್ರಸ್ತ ಮಹಿಳೆಯ ವಿಚಾರಣೆ ನಡೆಸಿದ ಪೊಲೀಸರು

ಸ್ಯಾಂಟ್ರೋ ರವಿ ಪ್ರಕರಣ; ಸಂತ್ರಸ್ತ ಮಹಿಳೆಯ ವಿಚಾರಣೆ ನಡೆಸಿದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada