• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಕಪಿಲ್ ಸಿಬಲ್ : ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

Any Mind by Any Mind
May 25, 2022
in ದೇಶ
0
ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಕಪಿಲ್ ಸಿಬಲ್ : ಸಮಾಜವಾದಿ ಪಕ್ಷದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Telegram

ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಬುಧವಾರ ಟ್ವೀಟ್‌ ಮಾಡುವ ಮೂಲಕ  ಘೋಷಿಸಿದ್ದಾರೆ.

ADVERTISEMENT

ಇಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸಿಬಲ್ ಭೇಟಿ ಮಾಡಿದರು.  ಲಕ್ನೋದಲ್ಲಿ ಎಸ್ಪಿ ಮುಖ್ಯಸ್ಥರ ಸಮ್ಮುಖದಲ್ಲಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, “ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದರು.

ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ಕಾಂಗ್ರೆಸ್‌ ನ ಹಿರಿಯ ನಾಯಕ ಸೇರಬಹುದು ಎಂಬ ಊಹಾಪೋಹಗಳು ಇತ್ತೀಚೆಗೆ ಹರಡಿತ್ತು. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೇಲ್ಮನೆಯ 11 ಸ್ಥಾನಗಳು ಸೇರಿವೆ.

Tags: ಕಪಿಲ್ ಸಿಬಲ್ನಾಮಪತ್ರರಾಜ್ಯಸಭೆಸಮಾಜವಾದಿ ಪಕ್ಷ
Previous Post

ಸಂವಿಧಾನವನ್ನು ನಿಷ್ಕ್ರಿಯಗೊಳಿಸುವುದೇ ಪಠ್ಯ ಪರಿಷ್ಕರಣೆ ಉದ್ದೇಶ : ಚಿಂತಕ ರಾಜೇಂದ್ರ ಚನ್ನಿ

Next Post

ಮೇ 16ಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ: ಕಪಿಲ್ ಸಿಬಲ್

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

March 3, 2026
Next Post
ಮೇ 16ಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ: ಕಪಿಲ್ ಸಿಬಲ್

ಮೇ 16ಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ: ಕಪಿಲ್ ಸಿಬಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!