• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಫ್ಯಾನ್ಸ್‌ ಥ್ರಿಲ್‌

Any Mind by Any Mind
July 14, 2023
in ಸಿನಿಮಾ
0
‘ಕರಟಕ ದಮನಕ’ ಚಿತ್ರದ ಮೊದಲ ಝಲಕ್ ನೋಡಿ ಫ್ಯಾನ್ಸ್‌ ಥ್ರಿಲ್‌
Share on WhatsAppShare on FacebookShare on Telegram

ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ ‘ಕರಟಕ ದಮನಕ’ ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ.

ADVERTISEMENT

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ…!! ಎಚ್ಚರಿಕೆ’ ಎಂಬ ಈ ಬರಹದ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.

ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ.ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.

Tags: Kannada Film IndustryKFIPrabhudevasandalwoodshivarajkumarYogaraj Bhat
Previous Post

ರಿಷಬ್ ಶೆಟ್ಟಿ ಸಂಸ್ಥೆಯ ಶಿವಮ್ಮ ಚಿತ್ರಕ್ಕೆ ಪ್ರಶಸ್ತಿ

Next Post

ಸಿಎಂಗೆ 20.96 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಸಿಎಂಗೆ 20.96 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಸಿಎಂಗೆ 20.96 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada