ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.ಇಂದು ಮಂಗಳೂರಿನ ಮುಲ್ಕಿಯಲ್ಲಿ 19 cm ಮಳೆಯಾಗಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿ ವೇಗ ಪಡೆದ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
Viral Video: ತಾಯಿ ಪ್ರೀತಿಗೆ ಹಂಬಲಿಸಿದ ಪುಟ್ಟ ಪಂಚ್ಗೆ ಗೊಂಬೆಯೇ ಆಸರೆ
ಟೋಕಿಯೋ: ಜಪಾನ್ನ ಚಿಬಾದಲ್ಲಿರುವ ಇಚಿಕಾವಾ ಮೃಗಾಲಯ( Ichikawa Zoological and Botanical Gardens) ಮೃಗಾಲಯದ ಮರಿ ಕೋತಿ ಪಂಚ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ....
Read moreDetails


