“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” – ಜೂನ್ 10 ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕರವೇ

ಸರ್ಕಾರ ಕೋವಿಡ್ ಲಸಿಕೆ ವಿತರಣೆಯಲ್ಲಿ ವಿಪಲಗೊಂಡ ಹಿನ್ನಲೆ ಕರ್ನಾಟಕ ರಕ್ಷಣ ವೇದಿಕೆ ಜೂನ್‌ 10 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳನ್ನು ಒತ್ತಾಯಿಸುವುದಾಗಿ ತಿಳಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಜೂಮ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಣಯ ಅಂಗೀಕರಿಸಲಾಗಿದ್ದು, ನಾರಾಯಣಗೌಡರ ಜನ್ಮದಿನವೂ ಆಗಿರುವ ಜೂ.10ರಂದು ಲಕ್ಷಾಂತರ ಕರವೇ ಕಾರ್ಯಕರ್ತರು ‘ಪ್ರತಿಭಟನಾ ದಿನ’ವನ್ನಾಗಿ … Continue reading “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” – ಜೂನ್ 10 ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕರವೇ