• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ವಿವಿದೆಡೆ 50 ಪಿಎಫ್‌ ಐ ಕಾರ್ಯಕರ್ತರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
September 27, 2022
in ಕರ್ನಾಟಕ
0
ಶಿರಸಿಯಲ್ಲಿ ಎಸ್‌ ಡಿಪಿಐ ಮುಖಂಡ ಅಜೂಜ್‌ ಅಬ್ದುಲ್‌ ಹೊನ್ನಾವರ್‌ ವಶಕ್ಕೆ
Share on WhatsAppShare on FacebookShare on Telegram

ದೇಶಾದ್ಯಂತ ನಡೆದ ಎರಡನೇ ಸುತ್ತಿನ ರಾಷ್ಟ್ರೀಯ ತನಿಖಾ ದಳದ ದಾಳಿ ವೇಳೆ ಕರ್ನಾಟಕದಲ್ಲಿ 50 ಪಿಎಫ್‌ ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ADVERTISEMENT

ಮಂಗಳವಾರ ಬೆಳಿಗ್ಗೆ ರಾಜ್ಯದ ಹಲವು ನಗರಗಳ ಮೇಲೆ ದಾಳಿ ನಡೆಸಿದ ಎನ್‌ ಐಎ ಅಧಿಕಾರಿಗಳು ಪಿಎಫ್‌ ಐ ಮತ್ತು ಎಸ್‌ ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್‌, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.

ಸುಮಾರು 50 ಮಂದಿಯನ್ನು ಬಂಧಿಸಿರುವ ಎನ್‌ ಐಎ ಅವರನ್ನು ವಿಚಾರಣೆಗೆ ಕರೆದೊಯ್ದಿದೆ. ಇದರಲ್ಲಿ ಕೆಲವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್ಟ್‌ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ದೇಶದಾಂತ್ಯ ಎರಡನೇ ಬಾರಿ ದಾಳಿ ನಡೆದಿರುವುದನ್ನು ಖಂಡಿಸಿ ಪಿಎಫ್‌ ಐ ಕಾರ್ಯಕರ್ತರು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Tags: BJPPFIPratidhvaniSDPIಬಿಜೆಪಿ
Previous Post

ಹೊಂದಿಸಿ ಬರೆಯಿರಿ ಚಿತ್ರತಂಡಕ್ಕೆ ಸಾಥ್‌ ಮೋಹಕ ತಾರೆ

Next Post

ಅಧಿಕಾರದ ಆಸೆಯಲ್ಲಿ ಗೆಹ್ಲೋಟ್ ಎಡವಟ್ಟು; ಹಲವು ಆಕಾಂಕ್ಷಿಗಳಿಗೆ ಬಾಗಿಲು ಓಪನ್!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಅಧಿಕಾರದ ಆಸೆಯಲ್ಲಿ ಗೆಹ್ಲೋಟ್ ಎಡವಟ್ಟು; ಹಲವು ಆಕಾಂಕ್ಷಿಗಳಿಗೆ ಬಾಗಿಲು ಓಪನ್!

ಅಧಿಕಾರದ ಆಸೆಯಲ್ಲಿ ಗೆಹ್ಲೋಟ್ ಎಡವಟ್ಟು; ಹಲವು ಆಕಾಂಕ್ಷಿಗಳಿಗೆ ಬಾಗಿಲು ಓಪನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada