• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧಾರವಾಡದ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು : ಕುಟುಂಬಸ್ಥರಿಗೆ  5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

Any Mind by Any Mind
May 22, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ನಿನ್ನೆ ಮದುವೆಗೆ ಹೊರಟಿದ್ದಂತ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ 9 ಮಂದಿ ಸಾವನಪ್ಪಿರುವ ಪ್ರಕರಣ ಧಾರವಾಡದ ಬಾಡ ಗ್ರಾಮದ ಬಳಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮೃತ ಪಟ್ಟಂತ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.

ADVERTISEMENT

ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ  ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ @JoshiPralhad ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

— Basavaraj S Bommai (@BSBommai) May 22, 2022
Tags: BJPCongress PartyCovid 19ಅಪಘಾತಗಳುಕುಟುಂಬಸ್ಥಧಾರವಾಡನರೇಂದ್ರ ಮೋದಿಬಿಜೆಪಿಸಿಎಂ ಬೊಮ್ಮಾಯಿ
Previous Post

UP ರಸ್ತೆ ಅಪಘಾತದಲ್ಲಿ 8 ಮಂದಿ ಸಾವು : ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Next Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಜನರಿಗೆ ಕರೋನಾ ದೃಢ : 65 ಮಂದಿ ಸಾವು!

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post
ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 8,013 ಕೋವಿಡ್ ಪ್ರಕರಣಗಳು ಪತ್ತೆ, 119 ಮಂದಿ ಸಾವು!

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಜನರಿಗೆ ಕರೋನಾ ದೃಢ : 65 ಮಂದಿ ಸಾವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada