ಕರ್ನಾಟಕದಲ್ಲಿ ಇಂದು 2023ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ರಾಜ್ಯದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.
![](https://pratidhvani.com/wp-content/uploads/2023/05/XudowCJd.jpg)
ಡಾಲಿ ಧನಂಜಯ್, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಅಮೃತಾ ಅಯ್ಯಂಗಾರ್, ಹರ್ಷಿಕಾ ಫೂಣಚ್ಚ, ಆಶಾ ಭಟ್, ಉಪೇಂದ್ರ, ರಾಘವೇಂದ್ರ ರಾಜ್ಕುಮಾರ್, ಯುವರಾಜ್ಕುಮಾರ್, ವಿನಯ್ ರಾಜ್ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್, ರಮೇಶ್ ಅರವಿಂದ್, ಅಮೂಲ್ಯ, ದರ್ಶನ್ ಸೇರಿ ಕನ್ನಡ ಚಿತ್ರರಂಗದ ಕಲಾವಿದರು ವೋಟ್ ಮಾಡಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿ, ನೀವೂ ಕೂಡ ವೋಟ್ ಮಾಡಿ ಅಂತ ಮನವಿ ಮಾಡಿಕೊಂಡಿದ್ದಾರೆ.
![](https://pratidhvani.com/wp-content/uploads/2023/05/h581yrGw.jpg)