• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

 ಉಕ್ರೇನ್‌ Vs ರಷ್ಯಾ | ಶೆಲ್‌ ದಾಳಿ ನಡೆಸಿದ ರಷ್ಯಾ; ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

Any Mind by Any Mind
June 7, 2022
in ಇದೀಗ
0
 ಉಕ್ರೇನ್‌ Vs ರಷ್ಯಾ | ಶೆಲ್‌ ದಾಳಿ ನಡೆಸಿದ ರಷ್ಯಾ; ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು
Share on WhatsAppShare on FacebookShare on Telegram

ರಷ್ಯಾ ಹಾಗೂ ಉಕ್ರೇನ್‌ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಬಿಗುಡಾಯಿಸುತ್ತಿದ್ದು ರಷ್ಯಾ ಉಕ್ರೇನ್‌ನ ಮೇಲೆ ತನ್ನ ದಾಳಿಯನ್ನು ಮುಂದುವರೆಸಿದೆ. ಇಂದು ಉಕ್ರೇನ್‌ನ ಖಾರ್ಕಿವ್‌ನಲ್ಲಿ (Cerkiew) ನಗರದ ಮೇಲೆ ನಡೆದ ಶೆಲ್‌ ಬಾಂಬ್‌ ದಾಳಿಯಲ್ಲಿ ಕರ್ನಾಟಕ ಮೂಲದ ವೈದ್ಯಕೀಯ ವಿದ್ಯಾರ್ಥಿ ಸಾವನಪ್ಪಿದ್ದಾನೆ.

ಸದ್ಯ ತಿಳಿದು ಬಂದಿರುವ ಮಾಹಿತಿ ಪ್ರಕಾರ ಮೃತ ದುರ್ದೈವಿಯನ್ನು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್‌ಶೇಖರಪ್ಪ ಎಂದು ಗುರುತಿಸಲಾಗಿದೆ. ಈ ವಿಚಾರವನ್ನು ಕೇಂದ್ರ ವಿದೇಶಾಂಗ ಇಲಾಖೇ ಅಧಿಕೃತಗೊಳಿಸಿದ್ದು ವಿದೇಶಾಂಗ ಇಲಾಖೆಯ ಹರೀಂದಾವತ್‌ ಟ್ವೀಟ್‌ ಮಾಡಿದ್ದು ವಿದ್ಯಾರ್ಥಿಯ ಹೆಸರನ್ನು ಬಹಿರಂಪಡಿಸಿಲ್ಲ.

ಉಕ್ರೇನ್‌ನಲ್ಲಿರುವ ಕರ್ನಾಟಕ ವಿದ್ಯಾರ್ಥಿಗಳು ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವುದು ನವೀನ್‌ ಎಂದು ಖಚಿತಪಡಿಸಿದ್ದಾರೆ. Of course, you should always avoid entering personal details into your phone when on an unsecured network, and make sure your casino balance is topped up https://nikel.co.id/super-7s-jackpot-scratch-off/ before you head out.

With profound sorrow we confirm that an Indian student lost his life in shelling in Kharkiv this morning. Testaa uutta sivustoa http://vozhispananews.com/best-free-booze-service-in-las-vegas-casinos/ ilmaispelien voimin. The Ministry is in touch with his family. With the https://casillascontracting.us/online-casino-games-kostenlos-spielen-ohne-anmeldung/ convenient mobile version of the game, you can try your luck anywhere and anytime you like.

We convey our deepest condolences to the family. The CasinosOnline team reviews online casinos based on their target https://www.samacharnirdesh.com/?p=blackjack-what-is-an-ace-worth/ markets so players can easily find what they need.

— Arindam Bagchi (@MEAIndia) March 1, 2022

ADVERTISEMENT
Tags: RussiaRussian Ukraine WarRussiaUkraineCrisisUkraineUkraineConflictUkraineInvasionUkraineUnderAttack
Previous Post

ಲಸಿಕಾಭಿಯಾನ | 177.70 ಕೋಟಿ ಜನರಿಗೆ ಲಸಿಕೆ ನೀಡಿ ಮೈಲಿಗಲ್ಲು ನಿರ್ಮಿಸಿದ ಭಾರತ

Next Post

ಉಕ್ರೇನ್‌ನಿಂದ ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

October 21, 2025

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Next Post
ಉಕ್ರೇನ್‌ನಿಂದ ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಉಕ್ರೇನ್‌ನಿಂದ ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!