• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯನವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ : ರಾಜ್ಯ ಬಿಜೆಪಿ

Any Mind by Any Mind
December 12, 2022
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯನವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ : ರಾಜ್ಯ ಬಿಜೆಪಿ
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮುಂದುವರೆಸಿರುವ ರಾಜ್ಯ ಬಿಜೆಪಿ ಘಟಕ ಸೋಮವಾರ ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಕಿಡಿಕಾರಿದೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಆರೋಪಿಸಿದೆ.

ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ.

ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ.

— BJP Karnataka (@BJP4Karnataka) December 12, 2022

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. √ ಮಲ್ಲಿಕಾರ್ಜುನ‌ ಖರ್ಗೆ √ ಡಾ.ಜಿ.ಪರಮೇಶ್ವರ್ √ ಮೋಟಮ್ಮ √ ಶ್ರೀನಿವಾಸ್ ಪ್ರಸಾದ್ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಎಂದು ಹರಿಹಾಯ್ದಿದೆ.

ಸಿದ್ದರಾಮಯ್ಯನವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.

ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.

— BJP Karnataka (@BJP4Karnataka) December 12, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

72ನೇ ವರ್ಷದ ಬರ್ತ್​ಡೇ ಸಂಭ್ರಮದಲ್ಲಿ ಸೂಪರ್​ ಸ್ಟಾರ್​ ರಜನಿಕಾಂತ್​

Next Post

ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada