• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಲಭೆಕೋರರ ವಿರುದ್ದ ಬುಲ್ಡೋಜರ್ ದಾಳಿಗೆ ಒತ್ತಾಯಿಸಿದ ಬಿಜೆಪಿ ನಾಯಕರು

Any Mind by Any Mind
April 23, 2022
in ಕರ್ನಾಟಕ, ರಾಜಕೀಯ
0
ಗಲಭೆಕೋರರ ವಿರುದ್ದ ಬುಲ್ಡೋಜರ್ ದಾಳಿಗೆ ಒತ್ತಾಯಿಸಿದ ಬಿಜೆಪಿ ನಾಯಕರು
Share on WhatsAppShare on FacebookShare on Telegram

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೋಮು ಸೌಹಾರ್ದ ಕಡೆದುವಂತಹ ವಾತಾವರಣ ನಿರ್ಮಾಣವಾಗಿದ್ದು ಬಿಜೆಪಿ ಆಡಳಿತವಿರುವ ಇತರೆ ರಾಜ್ಯಗಳ ತರಹ ಕರ್ನಾಟಕದಲ್ಲು ಸಹ ಬುಲ್ಡೋಜರ್ ಬಳಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ADVERTISEMENT

ರಾಮನವಮಿ ಹಾಗೂ ಹನುಮ ಜಯಂತ ಮೆರವಣಿಗೆ ವೇಳೆ ಗಲಭೆಗೆ ಕಾರಣರಾದವರ ಆಸ್ತಿಯನ್ನು ಬುಲ್ಡೋಜರ್ ಬಳಸಿ ಗುಜರಾತ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ಸರ್ಕಾರಗಳು ನಾಶಪಡಿಸಿದ ಹಾಗೆ ಕರ್ನಾಟಕ ಸರ್ಕಾರವು ಸಹ ಅದೇ ಮಾದರಿಯನ್ನು ಅನುಸರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇನ್ನು ಈ ಕುರಿತು ಮಾತನಾಡಿರುವ ಆರ್ ಅಶೋಕ್ ಗಲಭೆಕೋರರನ್ನು ದೇಶದ್ರೋಹಿಗಳ ಪಟ್ಟಿಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ಮುಂದುವರೆದು, ಮುಸ್ಲಿಮರೆಲ್ಲರು ಕೆಟ್ಟವರಲ್ಲ ಅವರಲ್ಲು ಒಳ್ಳೆಯ ಜನರಿದ್ದಾರೆ. ಆದರೆ, ಕೆಲವರು ಉಗ್ರ ಸಂಘಟನೆಗಳಾದ ISI ಜೊತೆ ಸಂಪರ್ಕ ಹೊಂದಿರುವವರು ಈ ರೀತಿ ಕೆಲಸ ಮಾಡುತ್ತಿದ್ದಾರೆ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಮೊದಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಸಂಸದ ಪ್ರತಾಪಸ್ ಸಿಂಹ ಈ ರೀತಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.

Tags: BJPCongress PartyKarnataka BJP leaders bat for bulldozers against riotersಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೂಹೂರ್ತ ಫಿಕ್ಸ್‌

Next Post

ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆಗೆ ಕನ್ನ?

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆಗೆ ಕನ್ನ?

ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್‌ ಖಾತೆಗೆ ಕನ್ನ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!