• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ.? ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Any Mind by Any Mind
May 3, 2021
in ಕರ್ನಾಟಕ
0
ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ.? ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
Share on WhatsAppShare on FacebookShare on Telegram

ADVERTISEMENT

ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ, ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ, ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು..? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ..? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ..? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ..? ಎಂದು ಪ್ರಶ್ನಿಸಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ಎಚ್ಚರಿಸಿದ್ದಾರೆ.

Previous Post

ನಂದಿಗ್ರಾಮ: ಮತ ಮರು ಎಣಿಕೆಯ ಬೇಡಿಕೆಯನ್ನು ನಿರಾಕರಿಸಿದ ಚುನಾವಣಾ ಆಯೋಗ- TMCಗೆ ಹಿನ್ನಡೆ

Next Post

ಠೇವಣಿದಾರರ 20 ಕೋಟಿ ರೂ ಮುಳುಗಿಸಿ ಬಾಗಿಲು ಮುಚ್ಚಿದ ದಕ್ಷಿಣ ಕೊಡಗು ಮುಸ್ಲಿಂ ಸಹಕಾರ ಸಂಘ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಠೇವಣಿದಾರರ 20 ಕೋಟಿ ರೂ ಮುಳುಗಿಸಿ ಬಾಗಿಲು ಮುಚ್ಚಿದ ದಕ್ಷಿಣ ಕೊಡಗು ಮುಸ್ಲಿಂ ಸಹಕಾರ ಸಂಘ

ಠೇವಣಿದಾರರ 20 ಕೋಟಿ ರೂ ಮುಳುಗಿಸಿ ಬಾಗಿಲು ಮುಚ್ಚಿದ ದಕ್ಷಿಣ ಕೊಡಗು ಮುಸ್ಲಿಂ ಸಹಕಾರ ಸಂಘ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!