ಚಾಮರಾಜನಗರ ಆಕ್ಸಿಜನ್ ‌ದುರಂತ ಮರೆ ಮಾಚಲು ಬೆಡ್ ಬ್ಲಾಕಿಂಗ್ ನಾಟಕ‌ – ಹೆಚ್‌ಡಿ ಕುಮಾರಸ್ವಾಮಿ

ಚಾಮರಾಜನಗರ ಘಟನೆ ಮರೆಮಾಚಲು ಬೆಡ್ ಬ್ಲಾಕಿಂಗ್ ದಂಧೆ ಎಂದು ನಾಟಕ ಆರಂಭಿಸಿದ್ದಾರೆ. ಇದೊಂದು ಜನರನ್ನು ಹಾದಿ ತಪ್ಪಿಸುವ ಪರ್ಯಾಯ ಮಾರ್ಗ ಅಷ್ಟೇ ಎಂದು ಮಾಜಿ ಸಿ ಎಂ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ರಾಜ್ಯ ಬಿಜೆಪಿ ನಾಯಕರ ಮೇಲೆ ಹರಿಹಾಯ್ದಿದ್ದಾರೆ. ADVERTISEMENT ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಇಬ್ಬರು ಶಾಸಕರು ಕರೋನಾ ವಾರ್ ರೂಂಗೆ ನುಗ್ಗಿ ‌ ಡ್ರಾಮ ಮಾಡಿ ಅಗ್ಗದ ಪ್ರಚಾರಕ್ಕೆ ಮುಂದಾಗಿದ್ದಾರೆ.  ಬೆಂಗಳೂರಿನಲ್ಲಿರುವ ವಾರ್ ರೂಂನಲ್ಲಿ … Continue reading ಚಾಮರಾಜನಗರ ಆಕ್ಸಿಜನ್ ‌ದುರಂತ ಮರೆ ಮಾಚಲು ಬೆಡ್ ಬ್ಲಾಕಿಂಗ್ ನಾಟಕ‌ – ಹೆಚ್‌ಡಿ ಕುಮಾರಸ್ವಾಮಿ