ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತಿರುವ ಸಿಎಂ ಬಸವರಾಜ್‌ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್‌ನವರು ಮಾಡಿರುವ ಆರೋಪ ಆಧಾರರಹಿತ ಈ ಬಗ್ಗೆ ಪ್ರಕರಣವನ್ನ ದಾಖಲಿಸಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ … Continue reading ಪ್ರತಿಧ್ವನಿ ಇಂಪ್ಯಾಕ್ಟ್‌; ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ