• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಗುರುವಾರ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ : ಗರಿಗೆದರಿದ  ರಾಜಕೀಯ ಚಟುವಟಿಕೆಗಳು

Any Mind by Any Mind
February 2, 2022
in ಇದೀಗ
0
ಬಿಜೆಪಿಯ ಸೈದ್ಧಾಂತಿಕ ಮೂಲವಾದ ಸಂಘಪರಿವಾರನ್ನು ಓಲೈಸಲು ಮುಂದಾದರೇ ಸಿಎಂ ಬೊಮ್ಮಾಯಿ?
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುರುವಾರ ರಾಜ್ಯಕ್ಕೆ ಸಂಬಂಧಿಸಿದ ಜಲ ವಿವಾದಗಳ ಕುರಿತು ಚರ್ಚಿಸಲು ಕರ್ನಾಟಕದ ಸಂಸದರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ವಕೀಲರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ʻ ನಾಳೆ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಸಿಎಂ ರಾಜ್ಯದ ಎಲ್ಲ ಸಂಸದರೊಂದಿಗೆ ಸಭೆ ನಡೆಸುವ ಸಂಪ್ರದಾಯವಿದೆ ಅದಕ್ಕಾಗಿ ಇಂದು ಸಮಯವನ್ನು ನಿಗದಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ತಿಳಿಯುತ್ತದ್ದಂತೆ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಸದರ ಭೇಟಿ ನಂತರ ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಸಚಿವಕಾಂಕ್ಷಿಗಳು ಮುಖ್ಯಮಂತ್ರಿ ಹಾಗೂ ರಾಜ್ಯಧ್ಯಕ್ಷರ ಬಳಿ ದುಂಬಾಲು ಬಿದ್ದು ತಮ್ಮ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸುತ್ತಿದ್ದಾರೆ. 

ಈ ಬಗ್ಗೆ ಕೇಳಿದ್ದಕ್ಕೆ ಸಾರ್ವಜನಿಕವಾಗಿ ಈ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Tags: Congress PartyCovid 19ಕರೋನಾಕೋವಿಡ್-19ದೆಹಲಿನರೇಂದ್ರ ಮೋದಿಬಿಜೆಪಿಸಿಎಂ ಬೊಮ್ಮಾಯಿ
Previous Post

UP Elections – 2022 | ಅಖಿಲೇಶ್ ಯಾದವ್ ಬೆಂಬಲಿಸುವುದಾಗಿ ಮಮತಾ ಘೋಷಣೆ

Next Post

Bangalore | ತೆರಿಗೆ ವಂಚನೆ ಹಿನ್ನೆಲೆ ಮಾನ್ಯತಾ ಟೆಕ್ ಪಾರ್ಕಿಗೆ ಬೀಗ ಜಡಿದ BBMP ಅಧಿಕಾರಿಗಳು

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
Bangalore | ತೆರಿಗೆ ವಂಚನೆ ಹಿನ್ನೆಲೆ ಮಾನ್ಯತಾ ಟೆಕ್ ಪಾರ್ಕಿಗೆ ಬೀಗ ಜಡಿದ BBMP ಅಧಿಕಾರಿಗಳು

Bangalore | ತೆರಿಗೆ ವಂಚನೆ ಹಿನ್ನೆಲೆ ಮಾನ್ಯತಾ ಟೆಕ್ ಪಾರ್ಕಿಗೆ ಬೀಗ ಜಡಿದ BBMP ಅಧಿಕಾರಿಗಳು

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!