• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
July 15, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವದ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಇದೀಗ ದಿನಾಂಕ ನಿಗದಿಯಾಗಿದೆ ಇದೆ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತವಾದ ಮಾಹಿತಿ ನೀಡಿದ್ದು ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ..

ADVERTISEMENT

ಈ ಕುರಿತು ಮಾತನಾಡಿರುವ ಅವರು ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮ ಉದ್ಘಾಟನೆಯನ್ನು ನಮ್ಮ ರಾಷ್ಟ್ರೀಯ ನಾಯಕರಲ್ಲಿ ಮಾಡುವಂತೆ ವಿನಂತಿಸಿಕೊಂಡಿದ್ದೇವೆ. ಈ ಬಗ್ಗೆ ಇಂದು ಮದ್ಯಾಹ್ನ 2 ಗಂಟೆಗೆ ರಾಷ್ಟ್ರೀಯ ನಾಯಕರು ಅಧಿಕೃತವಾಗಿ ಒಪ್ಪಿಗೆ ಸೂಚಿಸಲಿದ್ದಾರೆ ಎಂದು ನಾವು ಭಾವಿಸಿದ್ದೇವೆ. ಒಂದು ವೇಳೆ ಅವರು ಒಪ್ಪಿಗೆ ಸೂಚಿಸಿದರೆ ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಉದ್ಘಾಟನೆ ಮಾಡಿಸಲಾಗುತ್ತದೆ. ಅವರು ಬರದೇ ಇದ್ದರೆ ಜುಲೈ 19 ರಂದು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ

ಗೃಹ ಲಕ್ಷ್ಮೀ ಯೋಜನೆಯ ಲಾಭವನ್ನು ಸುಮಾರು 1.28 ಲಕ್ಷ ಕುಟುಂಬಗಳು ಪಡೆಯಬಹುದು ಎಂದಿರುವ ಲಕ್ಷ್ಮಿ ಹೆಬ್ಬಾಳ್ಕರ್‌, ನಾವು SMS ಮೂಲಕ ಫಲಾನುಭವಿಗಳಿಗೆ ಮೆಸೇಜ್ ಕಳುಹಿಸುತ್ತೇವೆ. ಈ ಮೆಸೇಜ್ ನಲ್ಲಿ ಅರ್ಜಿ ಹಾಕುವ ಸಮಯ, ಸ್ಥಳ ತಿಳಿಸಿರುತ್ತೇವೆ ಅಲ್ಲಿ ಹೋಗಿ ನೋಂದಣಿ ಮಾಡಿಸಬಹುದಾಗಿದೆ. ಅರ್ಜಿ ಹಾಕಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಏನಾದ್ರೂ ಗೊಂದಲ ಇದ್ರೆ 8147500500 ಮೊಬೈಲ್ ಸಂಖ್ಯೆಗೆ ಮೆಸೇಜ್ ಮಾಡಬಹುದು. 1902 ಹೆಲ್ಪ್ ಲೈನ್ ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಅರ್ಜಿ ಹಾಕಲು ಯಾವುದೇ ಹಣ ನೀಡುವಂತಿಲ್ಲ ಎಂದು ಮಾಹಿತಿ ನೀಡಿದ್ದಾರೆ

ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ಆಗಸ್ಟ್ ತಿಂಗಳಿನಿಂದ ಹಣ ಬರಲಿದೆ ಎಂಬ ಮಾಹಿತಿ ನೀಡಿರುವ ಸಚಿವೆ. ಅರ್ಜಿ ಹಾಕಿದ ತಿಂಗಳಿಂದ ಮಹಿಳೆಯರಿಗೆ ಹಣ ಬರುತ್ತೆ ಅನ್ನೋದನ್ನ ಖಚಿತ ಪಡಿಸಿದ್ದಾರೆ. ಜೂನ್, ಜುಲೈ ತಿಂಗಳ ಹಣ ಕೊಡಲು ಬರುವುದಿಲ್ಲ ಎನ್ನಲಾಗಿದ್ದು. ಕಾರ್ಡ್‌ನಲ್ಲಿರುವ ಮನೆಯ ಯಜಮಾನಿ ಮರಣ ಹೊಂದಿದ್ರೆ. ಅಂತವರ ಮರಣ ಪತ್ರವನ್ನ ಮನೆಯವರು ನೀಡಬೇಕು. ಮನೆಯ ಇತರ ಮಹಿಳೆಯ ಖಾತೆ ನೀಡಬೇಕು, ಅವರ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Tags: CMSiddaramaiahCongress GuaranteeDKShivakumarKarnataka
Previous Post

ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವಕ್ಕೆ “ಕೋಳಿ ಎಸ್ರು” ಆಯ್ಕೆ

Next Post

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಬಿಜೆಪಿಗೆ ಸುಮಲತಾ ಆಪ್ತರ ಸೇರ್ಪಡೆ; ಸಂಸದರು ಬಿಜೆಪಿ ಸೇರೋದು ಯಾವಾಗ ?

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada