• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಿಎಂ ಆಯ್ಕೆ ವಿಚಾರವಾಗಿ ಕೆಲವೇ ಕ್ಷಣಗಳಲ್ಲಿ ಫೈನಲ್​ ಮೀಟಿಂಗ್​ : ಸಿದ್ದು, ಡಿಕೆಶಿ ಜೊತೆ ರಾಹುಲ್​ ಮಾತುಕತೆ

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in Uncategorized
0
ಸಿಎಂ ಆಯ್ಕೆ ವಿಚಾರವಾಗಿ ಕೆಲವೇ ಕ್ಷಣಗಳಲ್ಲಿ ಫೈನಲ್​ ಮೀಟಿಂಗ್​ : ಸಿದ್ದು, ಡಿಕೆಶಿ ಜೊತೆ ರಾಹುಲ್​ ಮಾತುಕತೆ
Share on WhatsAppShare on FacebookShare on Telegram

ದೆಹಲಿ : ಕರ್ನಾಟಕದ ಸಿಎಂ ಆಯ್ಕೆ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ಬಗೆಹರಿಸಲು ರಾಹುಲ್​ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್​ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​​​ ರಾಹುಲ್​ ಗಾಂಧಿ ಜೊತೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

ADVERTISEMENT

11 ಗಂಟೆಗೆ ಈ ಮೀಟಿಂಗ್​ ಫಿಕ್ಸ್​ ಆಗಿದ್ದು ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ರಾಜ್ಯದ ಸಿಎಂ ಯಾರಾಗಬೇಕು ಅನ್ನೋದ್ರ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್​ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ .

Tags: Congress High CommandDK ShivakumarFinal Meeting in DelhiKARNATAKA CMMallikarjuna KhargeRahul Gandhisiddaramaiah
Previous Post

ಸಿಎಂ ಕಗ್ಗಂಟು ಬಗೆಹರಿಸಲು 30:30 ಸೂತ್ರದ ಮೊರೆ ಹೋದ ಕಾಂಗ್ರೆಸ್​ ಹೈಕಮಾಂಡ್​

Next Post

ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​

ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!