ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿತ್ತು. ಮೊದಲ ಸುತ್ತಿನಲ್ಲಿ ಹಿರಿಯರಿಗೆ ಹಾಗೂ ಕರೋನಾ ವಾರಿಯರ್ಸ್ ಪಟ್ಟಿಯಲ್ಲಿದ್ದ ಪೊಲೀಸರು ನರ್ಸ್, ವೈದ್ಯರು, ಆಸ್ಪತ್ರೆ ಸಿಬ್ಬಂದಿಗೆ ಕೊಡಲಾಗಿದೆ. ಇದೀಗ ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸದ್ದಿಲ್ಲದೇ ಕೋವಿಶೀಲ್ಡ್ ಬಳಕೆಗೆ ಅವಕಾಶ ನೀಡಲಾಗಿದೆ. ಕೋವ್ಯಾಕ್ಸಿನ್ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಪೂರಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ಕರೋನಾ ಮಹಾಮಾರಿ ವಿರುದ್ಧ ಆರಂಭವಾಗಿದ್ದ ಲಸಿಕೆ ಅಭಿಯಾನಕ್ಕೆ ಬಹುದೊಡ್ಡ ತೊಡಕು ಎದುರಾಗಿದೆ. ADVERTISEMENT … Continue reading ರಾಜ್ಯದಲ್ಲಿ ಕೋವಿಡ್‌ ಮೊದಲ ಡೋಸ್‌ ಪಡೆದವರಿಗೆ ಎರಡನೇ ಡೋಸ್‌ ಪಡೆಯಲು ಕೊರತೆ ಎದುರಾಗಿದೆ.