ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು –ಹೆಚ್‌ಡಿ ಕುಮಾರಸ್ವಾಮಿ
ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ADVERTISEMENT ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆಗೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ … Continue reading ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು –ಹೆಚ್‌ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed