ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ ಆಕ್ಸಿಜನ್ ಮಾರಾಟ ದಂಧೆ

ಇಡೀ ದೇಶವನ್ನೇ ತಲ್ಲಣಗೊಳಿಸಿರುವ ಕೋವಿಡ್ 19 ಎರಡನೇ ರೂಪಾಂತರಿ ವೈರಸ್  ಲಕ್ಷಾಂತರ ಜನರ ಬದುಕನ್ನೇ ಕಸಿದುಕೊಂಡಿದೆ. ಸರ್ಕಾರ ನೀಡುತ್ತಿರುವ ಸಾವಿನ ಲೆಕ್ಕಕ್ಕೂ  ಸ್ಮಶಾನಗಳಲ್ಲಿ  ಸಾಲಾಗಿ ಬರುತ್ತಿರುವ ಹೆಣಗಳ ಸಂಖ್ಯೆಗೂ ತಾಳೆ ಆಗುತ್ತಿಲ್ಲ. ಸಾವಿನ ನಿಖರ ಸಂಖ್ಯೆಗಳು ಯಾರಿಗೂ ಗೊತ್ತಿಲ್ಲ. ಮತ್ತೊಂದೆಡೆ  ಕೋವಿಡ್ 19 ಲಸಿಕೆ ರೆಮ್ಡಿಸಿವಿರ್ ಕಾಳಸಂತೆಯಲ್ಲಿ  20 ರಿಂದ 25 ಸಾವಿರ ರೂಪಾಯಿಗಳ ಬೆಲೆಗೆ ಮಾರಾಟ ಆಗುತ್ತಿದೆ. ಈ ಲಸಿಕೆಯ ಮೂಲ ಬೆಲೆ ಕೇವಲ 3500 ರೂಪಾಯಿ ಮಾತ್ರ. ಕೋವಿಡ್ ಚಿಕಿತ್ಸೆಗಾಗಿ ಬಳಸಲ್ಪಡುವ ಔಷಧಗಳು , … Continue reading ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ ಆಕ್ಸಿಜನ್ ಮಾರಾಟ ದಂಧೆ