• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ದೆಹಲಿಗೆ ನಾನು ಹೋಗದೆ ಮತ್ಯಾರು ಹೋಗ್ತಾರೆ? : ಡಿಸಿಎಂ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in Top Story, ಕರ್ನಾಟಕ, ರಾಜಕೀಯ
0
DK Shivakumar: ದೆಹಲಿಗೆ ನಾನು ಹೋಗದೆ ಮತ್ಯಾರು ಹೋಗ್ತಾರೆ? : ಡಿಸಿಎಂ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಪದೇ ಪದೇ ದೆಹಲಿ ಭೇಟಿ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್(a DCM DK Shivakumar), ʼನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆʼ ಎಂದು ಹೇಳಿದ್ದಾರೆ.

DK Shivakumar:  ಸಿಎಂ ಸಿದ್ದರಾಮಯ್ಯ ಹೆಸರು ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಏನಂದ್ರು..! #pratidhvani

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಸ್ಸಾಂಗೆ ತೆರಳಿದ್ದಾಗ ಪ್ರಿಯಾಂಕ ಗಾಂಧಿ ಅವರ ಜೊತೆ ರಾಜ್ಯ ರಾಜಕೀಯದ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ್ದು, ʼನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲʼ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಅಮೆರಿಕ ವಿಧಿಸಿರುವ ತೆರಿಗೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼರಾಹುಲ್ ಗಾಂಧಿ ಅವರು ದೇಶದ ಹಿತಕ್ಕಾಗಿ ಏನು ಬೇಕೋ ಅದನ್ನು ಮಾಡುತ್ತಾರೆ, ಮಾತಾಡುತ್ತಾರೆ. ಅಮೆರಿಕದ ಜೊತೆಗಿನ ತೆರಿಗೆ ಒಪ್ಪಂದದಿಂದ ದೇಶದ ಪ್ರತಿ ರೈತನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಚರ್ಚೆ ಮಾಡುತ್ತಾರೆʼ ಎಂದರು.

BY Viayendra on JDS : ಜೆಡಿಎಸ್‌ ಪಕ್ಷ ಬಗ್ಗೆ ವಿಜಯೇಂದ್ರ ಹೇಳಿದ್ದೇನು..! #hdkumaraswamy #jds #bjp

ಮನರೇಗಾ ಬಚಾವ್ ಸಮಾವೇಶದ ಬಗ್ಗೆ ಮಾತನಾಡಿದ ಅವರು, ʼಇಂದು ನಾನು ಹಾಗೂ ಸಿಎಂ ಇಬ್ಬರೂ ಕಾರವಾರಕ್ಕೆ ಹೋಗಿ ವೈದ್ಯಕೀಯ ವಿವಿ ಉದ್ಘಾಟನೆ ಮಾಡುತ್ತಿದ್ದೇವೆ. ನಾಳೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎರಡೂ ಸೇರಿಸಿ ಮನರೇಗಾ ಉಳಿಸಿ ಸಮಾವೇಶ ಹಮ್ಮಿಕೊಂಡಿದ್ದೇವೆ. ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಆಗಮಿಸಬೇಕು. ಮನರೇಗಾ ರಕ್ಷಣೆಗೆ ಆಗ್ರಹಿಸಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಲಾಗಿದೆ. ಬಾಕಿ ಇರುವ ಕ್ಷೇತ್ರಗಳಲ್ಲೂ ಮಾಡಲಾಗುವುದುʼ ಎಂದು ತಿಳಿಸಿದರು.

B. S. Yediyurappa  : ರಾಜಕೀಯದಲ್ಲಿ 50 ವರ್ಷ ಪೊರೈಸಿದ ರಾಜಾಹುಲಿ.. #pratidhvani
Tags: BJPCM SiddaramaiahcongressDCM DK ShivakumarKarnatakaKarnataka PoliticsNaregaPolitics
Previous Post

ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ..ಸ್ವಜಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

Next Post

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada