• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

Karnataka Election : ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ ; ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
May 12, 2023
in ಇತರೆ / Others, ಇದೀಗ, ರಾಜಕೀಯ
0
Karnataka Election : ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ ; ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಮೇ.12: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತೀದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್ ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ ಎಂದರು.

ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ‌‌ ಎಂದರು.

Tags: BJPBJP GovernmentBjpKaranatakacmbommaiCongress PartycongressmlaDKShivakumarJDSMLA SA RA MAHESHKarnataka Politicslatest newslatestnewssiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಶ್ರೀಸಾಮಾನ್ಯನ ನಂಬಿಕೆಗಳೂ ಅಸಾಮಾನ್ಯರ ಕಸರತ್ತುಗಳೂ.. ಜನಸಾಮಾನ್ಯರ ನಂಬಿಕೆ ಮತ್ತು ಜನಪ್ರತಿನಿಧಿಗಳ ವಿಶ್ವಾಸಾರ್ಹತೆ ಇದು ನಿಜವಾದ ಡಬ್ಬಲ್‌ ಇಂಜಿನ್

Next Post

Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!

Related Posts

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ
Top Story

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಡದಿಯ ಭಾಧಿತ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲು ನಾನು ನಾಳೆ (ಜೂನ್ 27 ಶನಿವಾರ) ಬೈರಮಂಗಲದಲ್ಲಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಸ್ಥಳಕ್ಕೆ ಬಂದರೆ ಸಮಸ್ಯೆಯ ಬಗ್ಗೆ...

Read moreDetails
ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

June 26, 2026
ಜನಗಣಮನ ಬಗ್ಗೆ ಕಾಗೇರಿ ವಿವಾದತ್ಮಾಕ ಹೇಳಿಕೆ: ಪ್ರಿಯಾಂಕ್ ಖರ್ಗೆ ತಿರುಗೇಟು

ಖಾಸಗಿ ಫೋಟೋ-ವಿಡಿಯೋ ಅಕ್ರಮ ಪ್ರಸಾರ: ಪೊಲೀಸರಿಗೆ ಗೃಹ ಸಚಿವರಿಂದ ಖಡಕ್‌ ಸಂದೇಶ

June 26, 2026
ಕೆಪಿಟಿಸಿಎಲ್‌ನ ಸ್ಮಾರ್ಟ್ ಹೆಜ್ಜೆ: ಡ್ರೋನ್ ತಪಾಸಣೆಯಿಂದ1.5 ಲಕ್ಷಕ್ಕೂ ಹೆಚ್ಚು ದೋಷ ಪತ್ತೆ

ಕೆಪಿಟಿಸಿಎಲ್‌ನ ಸ್ಮಾರ್ಟ್ ಹೆಜ್ಜೆ: ಡ್ರೋನ್ ತಪಾಸಣೆಯಿಂದ1.5 ಲಕ್ಷಕ್ಕೂ ಹೆಚ್ಚು ದೋಷ ಪತ್ತೆ

June 26, 2026
ಫುಟ್‌ ಪಾತ್‌ ಒತ್ತುವರಿ ತೆರವಿಗೆ ಡೆಡ್‌ ಲೈನ್‌ – 10,000 ರೂ ದಂಡದ ಎಚ್ಚರಿಕೆ

ಫುಟ್‌ ಪಾತ್‌ ಒತ್ತುವರಿ ತೆರವಿಗೆ ಡೆಡ್‌ ಲೈನ್‌ – 10,000 ರೂ ದಂಡದ ಎಚ್ಚರಿಕೆ

June 26, 2026
Next Post
Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!

Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!