• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ

Any Mind by Any Mind
May 1, 2023
in Top Story, ಇತರೆ / Others, ಇದೀಗ, ದೇಶ, ರಾಜಕೀಯ
0
ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು; ಮೇ01 : ಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಇಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಅಭಿವೃದ್ಧಿಗೆ ಆದ್ಯತೆ

ಕೊವಿಡ್ ಬಗ್ಗೆ ನಾವು ಯಾರೂ ಯೋಚಿಸಿರಲಿಲ್ಲ. ಅದರ ಅನುಭವದ ಆಧಾರದ ಮೇಲೆ ಈ ಪ್ರಣಾಳಿಕೆ ಮಾಡಿದ್ದೇವೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರಿಗೇ ಈಗಾಗಲೇ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಒಂದು ಸಾವಿರ ಕೃಷಿ ಉತ್ಪಾದನಾ ಕೇಂದ್ರಗಳನ್ನು ತೆರೆಯುವುದು‌, ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುವ ಸಂಕಲ್ಪ, ಸಿರಿ ಧಾನ್ಯಕ್ಕೆ ಅತಿ ಹೆಚ್ಚು ಒತ್ತು‌ಕೊಡುವ ಕೆಲಸ ಮಾಡಲಾಗಿದೆ. ನಗರ ಪ್ರದೇಶದಲ್ಲಿ 5 ಲಕ್ಷ ಮನೆ, ಗ್ರಾಮೀಣ ಪ್ರದೇಶಗಳಲ್ಲಿ 10 ಲಕ್ಷ ಮನೆ ‌ನಿರ್ಮಾಣ ಪ್ರತಿ ಮನೆ ನಿರ್ಮಾಣ 5 ಲಕ್ಷ ರೂ. ನೀಡಲಾಗುವುದು. ಪಡಿತರದಲ್ಲಿ ಅಕ್ಕಿಯ ಜೊತೆಗೆ ಐದು ಕೆಜಿ ಸಿರಿ ಧಾನ್ಯ ನೀಡಲಾಗುವುದು. ಅರ್ಧ ಲೀ ಟರ್ ಹಾಲು ಕೊಡಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿ 10 ಲಕ್ಷ ರೂ ವಿಮೆ ನೀಡಲಾಗುವುದು. ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ
ಜನರಿಂದ ಜನರಿಗೋಸ್ಕರ ಇರುವ ಪ್ರಜಾ ಪ್ರಣಾಳಿಕೆ ಇದಾಗಿದೆ. ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ (ವೈಬ್ರಂಟ್ ಸ್ಟೇಟ್) ಮಾಡುವ ಗುರಿ ನಮ್ಮದು. ಪ್ರಧಾನ ಮಂತ್ರಿ ಯ ಐದು ಟ್ರಿಲಿಯನ್ ಡಾಲರ್ ಎಕಾನಮಿಯ ಗುರಿ ಮುಟ್ಟಲು ಐಟಿ ಬಿಟಿ, ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದು ಜನರ ಜನಪರ ಪ್ರಣಾಳಿಕೆ ಇದಕ್ಕೆ ಕರ್ನಾಟಕದ ಜನರು ಗಮನಿಸಿ ಬಿಜೆಪಿಗೆ ಬೆಂಬಲ ಕೊಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಮುಖ್ಯಮಂತ್ರಿಗಳು.ವಿಶ್ವಾಸ ವ್ಯಕ್ತಪಡಿಸಿದರು.

Tags: amithshahBJPBJP GovernmentbjpkarnatakaBS YeddyurappacmbommaiCong Dubs ManifestoJ P NaddaKarnataka ElectionsmanifestoPMModipromises Uniform Civil Codeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಧಾನಿ ನರೇಂದ್ರ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಕಿಡಿ

Next Post

ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada