• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಕಾಲುಬಾಯಿ ರೋಗ: ಕರೋನಾದ ನಡುವೆ ರಾಜ್ಯಕ್ಕೆ ಹೊಸ ಆತಂಕ!

Any Mind by Any Mind
June 30, 2021
in ಕರ್ನಾಟಕ
0
ಜಾನುವಾರುಗಳಲ್ಲಿ ಮತ್ತೆ ಕಾಣಿಸಿಕೊಂಡ ಕಾಲುಬಾಯಿ ರೋಗ: ಕರೋನಾದ ನಡುವೆ ರಾಜ್ಯಕ್ಕೆ ಹೊಸ ಆತಂಕ!
Share on WhatsAppShare on FacebookShare on Telegram

ಕೊವಿಡ್‌ 19 ಸೋಂಕು ಶಮನವಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ (ಎಫ್‌ ಎಮ್‌ ಡಿ)  ಜ್ವರ ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಜಾನುವಾರುಗಳಿಗೆ ಈ ವರ್ಷ ನೀಡಬೇಕಾದ ಎಫ್‌ ಎಮ್‌ ಡಿ ಲಸಿಕೆ ಕೋವಿಡ್‌ ಕಾರಣದಿಂದ ಸರಕಾರವು ನೀಡದೇ ಇದ್ದ ಕಾರಣ ಈ ರೋಗವು ಮತ್ತೆ ಕಾಣಿಸಿಕೊಂಡಿದೆ.

ADVERTISEMENT

ʼಈ ರೋಗಕ್ಕೆ 2013ರಲ್ಲಿ ರಾಜ್ಯದ ಸಾವಿರಾರು ಹಸುಗಳು ಸಾವನ್ನಪ್ಪಿದ್ದವು. ಹೀಗಾಗಿ ಇಂತಹ ಕಹಿ ಘಟನೆ ಮತ್ತೆ ಮರುಕಳಿಸಿದರೆ ರಾಜ್ಯಕ್ಕೆ ತೀವ್ರ  ನಷ್ಟವುಂಟಾಗಬಹುದುʼ ಎಂದು ಅನುಭವಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Blisters at pig claw
ಈ ರೋಗವು ಜಾನುವಾರುಗಳ ಜೊಲ್ಲು, ಮೂತ್ರ ಹಾಗೂ ಮಲ, ಗಾಳಿಯಿಂದಲೂ  ಹರಡುತ್ತದೆ. ದುರ್ಬಲ ಪ್ರಾಣಿಗಳು ಪ್ರಮುಖವಾಗಿ ಹಸು ಹಾಗೂ ಎಮ್ಮೆಗಳಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ರೋಗ ನಿಯಂತ್ರಿಸಲು ಸರ್ಕಾರ ಪ್ರತೀ 6 ತಿಂಗಳುಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ನೀಡಲೇಬೇಕು. ಈ ಲಸಿಕೆಯು 180 ದಿನಗಳ ಕಾಲ ಜಾನುವಾರುಗಳನ್ನು ರಕ್ಷಣೆ ಮಾಡುತ್ತದೆ ಎಂಬ ಮಾಹಿತಿಯಿದೆ.

ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್‌ “ಎಫ್ಎಂಡಿ ಲಸಿಕೆ ಅಭಿಯಾನವನ್ನು ಭಾರತ ಸರ್ಕಾರ ಸಮಯೋಚಿತ ಸಂದರ್ಭದಲ್ಲಿ  ನಡೆಸುತ್ತಾ ಬಂದಿದೆ.ಆದರೆ ಈ ಬಾರಿಯು ಕೊರೋನಾ ಸಾಂಕ್ರಾಮಿಕ ರೋಗ ತಲೆದೋರಿರುವ ಪರಿಣಾಮ ಲಸಿಕೆ ನೀಡಲು ಸಾಧ್ಯವಾಗಿಲ್ಲ. ಲಸಿಕೆ ಅಭಿಯಾನ ಆರಂಭಿಸುವಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ನಮ್ಮ ಅಧಿಕಾರಿಗಳು ಶ್ರಮ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಪ್ರೊಫೆಸರ್ ವೀರಗೌಡ ಬಿ.ಎಂ ಮಾತನಾಡಿ, “ ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ  ಪ್ರಾಣಿಗಳ ಸಂತಾನೋತ್ಪತ್ತಿ ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಎಫ್‌ಎಂಡಿ ಕಾಯಿಲೆಯ ಹರಡುವಿಕೆ ಹೆಚ್ಚಾಗುತ್ತಿದೆ. ಸೋಂಕಿತ ಜಾನುವಾರುಗಳಿರುವ ಸ್ಥಳದಿಂದ 5 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಜಾನುವಾರುಗಳಿಗೂ ಸರ್ಕಾರ ಲಸಿಕೆ ನೀಡುತ್ತಿರುವುದು ಉತ್ತಮ ಯೋಜನೆ ಎಂದು ಹೇಳಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

Previous Post

ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪ ಶುದ್ಧ ಸುಳ್ಳು: ಡಾ. ಎಲ್. ಹನುಮಂತಯ್ಯ

Next Post

ನಾಯಕತ್ವ ಬದಲಾವಣೆ: ಯಡಿಯೂರಪ್ಪ ಎದುರು ದುರ್ಬಲವಾಯ್ತೆ ಹೈಕಮಾಂಡ್?

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ನಾಯಕತ್ವ ಬದಲಾವಣೆ: ಯಡಿಯೂರಪ್ಪ ಎದುರು ದುರ್ಬಲವಾಯ್ತೆ ಹೈಕಮಾಂಡ್?

ನಾಯಕತ್ವ ಬದಲಾವಣೆ: ಯಡಿಯೂರಪ್ಪ ಎದುರು ದುರ್ಬಲವಾಯ್ತೆ ಹೈಕಮಾಂಡ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada