• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
June 30, 2026
in Top Story, ಕರ್ನಾಟಕ, ರಾಜಕೀಯ
0
ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ
Share on WhatsAppShare on FacebookShare on Telegram

ಬೆಂಗಳೂರು: ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ADVERTISEMENT
🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಗೆ ಸಮಾನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

R Ashoka : ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ ಘಟನೆ.! #srvishwanath #sudhakar #pradeepeshwar

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಮತ್ತು ನಾಗರಹೊಳೆ ಸಫಾರಿ ಪ್ರದೇಶಗಳಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ ಹೆಚ್ಚಿರುವ ಕಾರಣ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಸಫಾರಿ ಸೇವೆಗಳನ್ನು ಪುನಾರಂಭಿಸುವಂತೆ ಡಿ.ಕೆ ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Previous Post

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

Related Posts

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?
Top Story

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

by ಪ್ರತಿಧ್ವನಿ
June 30, 2026
0

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ, ಕೋಲ್ಕತಾದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮೊಟ್ಟೆ ನೀಡುವುದನ್ನು...

Read moreDetails
ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

June 30, 2026
Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

June 30, 2026
ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

June 30, 2026
Rajamauli Sdeep Iga Movie

ಪ್ಯಾರಿಸ್‌ನಲ್ಲಿ ಸುದೀಪ್‌ ನಟನೆಗೆ ಮೆಚ್ಚುಗೆ:ಈಗ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್! ನಿರ್ದೇಶಕ ರಾಜಮೌಳಿಗೆ ಜಾಗತಿಕ ಗೌರವ…

June 30, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!