• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟರ್ ಕಚೇರಿ ಒಪನ್, ಬಸ್ ಸಂಚಾರ ಆರಂಭ: ರಾಜ್ಯ ಸರ್ಕಾರ ಆದೇಶ

Any Mind by Any Mind
June 7, 2021
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟರ್ ಕಚೇರಿ ಒಪನ್, ಬಸ್ ಸಂಚಾರ ಆರಂಭ: ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ಕರೋನ ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮುಚ್ಚಿದ್ದ ಸಬ್ ರಿಜಿಸ್ಟರ್ ಕಚೇರಿಗಳು ಇವತ್ತಿನಿಂದ (ಸೋಮವಾರ) ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಜೂ 7 ರಿಂದ 14 ವರಗೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿದ್ದಾರೆ. ಆದರೆ ರಾಜ್ಯದಲ್ಲಿರುವ 243 ಸಬ್ ರಿಜಿಸ್ಟರ್ ಕಚೇರಿಗಳು ಸೋಮವಾರದಿಂದ ತೆರೆಯಲು ಭಾನುವಾರ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಲಾಕ್ ಡೌನ್ ನಿಂದಾಗಿರು ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸಲು ಈಗಾಗಲೇ ರಫ್ತು ಆದಾರಿದ ಕೈಗಾರಿಕೆಗಳಿಗೆ ಅನುಮತಿ ನೀಡಿದ್ದು. ಸರ್ಕಾರ ಪ್ರಮುಖ ಆದಾಯ ತಂದುಕೊಡುವ ಸಬ್ ರಿಜಿಸ್ಟರ್ ಕಚೇರಿ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಇಂದಿನಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಇಂದಿನಿಂದ ಕೈಗಾರಿಕೆಗಳಿಗೆ ಲಾಕ್​ಡೌನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಸಬ್​ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಈ ಮೂಲಕ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಚುರುಕು ಪಡೆದಿವೆ.

ಭಾನುವಾರದ ವರದಿಯಂತೆ 12,209 ಹೊಸ ಪ್ರಕರಣ ದಾಖಲಾಗಿದೆ. 320 ಸೋಂಕಿತರು ಸಾವನ್ನಪ್ಪಿದ್ದಾರೆ.

Tags: Karnataka GovernmentKSRTCLockdownUnlock
Previous Post

ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ -ಹೆಚ್‌ಡಿಕೆ

Next Post

ಕರ್ನಾಟಕದಲ್ಲೂ 100 ರೂ ತಲುಪಿದ ಪೆಟ್ರೋಲ್‌ ದರ

Related Posts

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

by ಪ್ರತಿಧ್ವನಿ
August 31, 2026
0

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
ಕರ್ನಾಟಕದಲ್ಲೂ 100 ರೂ ತಲುಪಿದ ಪೆಟ್ರೋಲ್‌ ದರ

ಕರ್ನಾಟಕದಲ್ಲೂ 100 ರೂ ತಲುಪಿದ ಪೆಟ್ರೋಲ್‌ ದರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada