• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕ ಸರ್ಕಾರವೇ ತಪ್ಪು ಮಾಡಿದ್ಯಾ..? ನಿರ್ಮಲಾ ಸೀತಾರಾಮನ್‌ ಹೇಳ್ತಿರೋದೇನು..?

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕ ಸರ್ಕಾರವೇ ತಪ್ಪು ಮಾಡಿದ್ಯಾ..? ನಿರ್ಮಲಾ ಸೀತಾರಾಮನ್‌ ಹೇಳ್ತಿರೋದೇನು..?
Share on WhatsAppShare on FacebookShare on Telegram

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕ ಸರ್ಕಾರ ಜಲ ಯೋಜನೆಗಳಿಗೆ ಉತ್ತೇಜನ ಕೊಟ್ಟಿಲ್ಲ. 20 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳು ಸ್ಥಗಿತವಾಗಿವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ರಾಜ್ಯಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ಕಾಲರಾ ಸೇರಿದಂತೆ ಕೆಲ ಕಾಯಿಲೆಗಳು ಹಬ್ಬುವ ಆತಂಕ ಎದುರಾಗಿದೆ ಎಂದಿದ್ದಾರೆ. 

ADVERTISEMENT
The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ದುರಾದೃಷ್ಟಕರ. ವಿಧಾನಸೌಧಲ್ಲಿ ಪಾಕ್ ಪರ ಘೋಷಣೆ ಪ್ರಕರಣ ನಡೆಯಬಾರದಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿರಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ. ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಬಳಿಕ ಇಲ್ಲಿನ ಆರೋಗ್ಯ ಸಚಿವರು ಪ್ರಕರಣದ ಸಾಕ್ಷಿಯೊಬ್ಬರ ಮಾಹಿತಿ ಬಹಿರಂಗಪಡಿಸಿದ್ದು ಸರಿಯಲ್ಲ. ಸಾಕ್ಷಿಗಳ ರಕ್ಷಣೆ ಮಾಡಬೇಕೆಂಬ ಕನಿಷ್ಟ ಜ್ಞಾನ ಕೂಡ ಇಲ್ವಾ ಇವರಿಗೆ..? ಜವಾಬ್ದಾರಿ ಇಲ್ವಾ..? ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ ನಡೀತಿದೆ ಎಂದು ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.

ಚಾಮರಾಜಪೇಟೆಯಲ್ಲಿ ಪಶುಸಂಗೋಪನೆ ಇಲಾಖೆ ಜಮೀನು ಅಲ್ಪಸಂಖ್ಯಾತ ಇಲಾಖೆಗೆ ಕೊಟ್ಟಿದ್ದೇಕೆ..? ಎಂದು ಪ್ರಶ್ನಿಸಿರುವ ನಿರ್ಮಲಾ ಸೀತಾರಾಮನ್‌, ಇದು ಓಲೈಕೆ ರಾಜಕಾರಣ ಅಲ್ವಾ..? ಎಂದು ಗುಡುಗಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿಲ್ಲ. ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಯಾರೂ ಒಪ್ಪಲ್ಲ. ಮಹಿಳೆಯರ ಕುರಿತು ಅವರ ದೃಷ್ಟಿಕೋನ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ. ಶಾಮನೂರು ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. 

ಕಾಂಗ್ರೆಸ್ ಪಕ್ಷ ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಹೋರಾಟಕ್ಕೆ ನಿರ್ಮಲಾ ಸೀತಾರಾಮನ್ ಟಾಂಗ್ ಕೊಟ್ಟಿದ್ದು, ಬೆಂಗಳೂರಿನ ಜನ ಇದೇ ಮಾತು ಕೇಳಿದ್ರೆ ಏನು ಹೇಳ್ತೀರಾ..? ನೀರಿನ ಸಮಸ್ಯೆ ಈ ರೀತಿ ಇದೆ..? ಏರ್‌ಪೋರ್ಟ್‌ನಿಂದ ಸಿಟಿಗೆ ಬರಲು ಒಂದೂವರೆ ಗಂಟೆ ಆಗುತ್ತೆ, ಬೆಂಗಳೂರು ಅಭಿವೃದ್ಧಿ ಆಗಬೇಕು. ನನ್ನ ತೆರಿಗೆ ನನಗೆ ಕೊಡಿ ಅಂತಾ ಬೆಂಗಳೂರು ಜನ ಕೇಳಿದ್ರೆ ಏನು ಹೇಳ್ತೀರಾ..? ತೆರಿಗೆ ಅನ್ನೋದು ಒಬ್ಬರ, ಒಂದು ಸ್ಥಳದ ಅಭಿವೃದ್ಧಿಗಾಗಿ ಅಲ್ಲ. ಎಲ್ಲರ ಸಮಾನ ಅಭಿವೃದ್ಧಿಗೆ ಅನ್ನೋದು ತಿಳಿದಿರಲಿ ಎಂದು ತಿರುಗೇಟು ಕೊಟ್ಟಿದ್ದಾರೆ. 

ಇನ್ನು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೋಗುವುದಕ್ಕೆ ಸ್ವತಂತ್ರವಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಕೇರಳ ಕೂಡಾ ಸುಪ್ರೀಂಕೋರ್ಟ್‌ಗೆ  ಹೋಗಿತ್ತು ಎಂದು ಸರ್ಕಾರವನ್ನು ಕಿಚಾಯಿಸಿದ್ದಾರೆ. ಬರ ಪರಿಹಾರ ವಿಳಂಬ ಆಗಿದ್ದಕ್ಕೆ ಸಮರ್ಥನೆ ಮಾಡಿರುವ ನಿರ್ಮಲಾ ಸೀತಾರಾಮನ್, ದೇಶದ 12 ರಾಜ್ಯಗಳಲ್ಲಿ ನೈಸರ್ಗಿಕ‌ ವಿಕೋಪಗಳಾಗಿವೆ. ಎಸ್‌ಡಿಆರ್‌ಎಫ್ ಅಡಿ 929.60 ಅನುದಾನ ಇದೆ. ಇದರಲ್ಲಿ 697 ಕೋಟಿ ಕೇಂದ್ರ ಪಾಲು ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಬರಕ್ಕೆ ಕೇಂದ್ರ ಹಣ ಕೊಟ್ಟಿಲ್ಲ ಅಂತಾರೆ, ಆದ್ರೆ ಈಗಾಗಲೇ ಎಸ್‌ಡಿಆರ್‌ಎಫ್‌ನಲ್ಲಿ ಹಣ ಇದೆ. ಈಗ ಪ್ರಸ್ತಾವನೆ ಸಲ್ಲಿಸಿರುವ ಪರಿಹಾರವೂ ಬರಲಿದೆ. ಮೋದಿಯವರು ಬರ ಪರಿಹಾರ ವಿಳಂಬ ಮಾಡಲ್ಲ ಎಂದಿದ್ದಾರೆ. 

ಈಗಾಗಲೇ ತೆರಿಗೆ ಹಂಚಿಕೆ ಕಳೆದ ಮಾರ್ಚ್‌ವರೆಗೆ ಪೂರ್ಣ ಕೊಡಲಾಗಿದೆ. ನಾಲ್ಕು ಪಟ್ಟು ಹೆಚ್ಚು ಕೊಡಲಾಗಿದೆ. 15ನೇ ಹಣಕಾಸು ಆಯೋಗ ತನ್ನ ಮಧ್ಯಂತರ ವರದಿಯಲ್ಲಿ 5,495 ವಿಶೇಷ ಅನುದಾನ ಕೊಡಬೇಕು ಅಂತ ಶಿಫಾರಸ್ಸು ಮಾಡಿದ್ದು ಸತ್ಯ. ಆದ್ರೆ ಅಂತಿಮ‌ ವರದಿಯಲ್ಲಿ ಆ ಶಿಫಾರಸು ಇರಲಿಲ್ಲ, ಹಾಗಾಗಿ ಆ ವಿಶೇಷ ಅನುದಾನ ಕರ್ನಾಟಕಕ್ಕೆ ಕೊಡುವ ಪ್ರಶ್ನೆಯೇ ಬರಲ್ಲ. ಮತ್ತೊಂದು 6 ಸಾವಿರ ಕೋಟಿ ವಿಶೇಷ ಅನುದಾನ ಕೊಡಬೇಕು ಅಂತಾರೆ, ಅದು ಸುಳ್ಳು. ಹಣಕಾಸು ಆಯೋಗ ಹೇಳದೇ ಹೋದರೂ ರಾಜ್ಯಕ್ಕೆ ಕೇಂದ್ರ 8035.09 ಕೋಟಿ ಬಡ್ಡಿ ರಹಿತ ಸಾಲ ಕೊಡಲಾಗಿದೆ. ಇದನ್ನ ಕಾಂಗ್ರೆಸ್ ನಾಯಕರು ಎಲ್ಲೂ ಮಾತಾಡಲ್ಲ ಎಂದಿದ್ದಾರೆ.

Tags: BJPCongress PartyGSTತೆರಿಗೆನಿರ್ಮಲಾ ಸೀತಾರಾಮನ್ಬರಬಿಜೆಪಿಸಿದ್ದರಾಮಯ್ಯಹಣಕಾಸು ಸಚಿವೆ
Previous Post

ಬೆಂಗಳೂರಲ್ಲೂ ಸಿಎಂ-ಡಿಸಿಎಂ ಅಬ್ಬರದ ಪ್ರಚಾರ ! ರೋಡ್ ಶೋ ಮೂಲಕ ರಾಜಧಾನಿ ಕೈವಶ ಮಾಡಿಕೊಳ್ಳುವ ಪ್ಲಾನ್ ! 

Next Post

Explore Morocco’s Desert and Seaside With These Stunning 35mm Images

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post

Explore Morocco's Desert and Seaside With These Stunning 35mm Images

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!