• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಪಾಲರ ಕಾರು ಚಾಲಕನಿಗೆ ಹೃದಯಾಘಾತ..!

Any Mind by Any Mind
December 11, 2022
in ಕರ್ನಾಟಕ
0
ರಾಜ್ಯಪಾಲರ ಕಾರು ಚಾಲಕನಿಗೆ ಹೃದಯಾಘಾತ..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು:ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ.

ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ.ನಿನ್ನೆ ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು.

ರಾಜ್ಯಪಾಲರಿಗಾಗಿ ಕಾಯುತ್ತಿದ್ದ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಗಳು ನಡೆಸಲಾಗಿತ್ತು. ಆದರೆ ಈ ವೇಳೆ ಅವರು ಮೃತಪಟ್ಟಿದ್ದರು.ತಪ್ಪಿದ ಅನಾಹುತ;ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿ, ರವಿಕುಮಾರ್ ಅವರ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.ಘಟನೆಯ ಬಳಿಕ ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದ್ದಾರೆ‌.

Tags: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಥಾವರ್ ಚಂದ್ ಗೆಹ್ಲೋಟ್ರವಿಕುಮಾರ್ ಎಸ್. ಕಾಳೆಹೃದಯಾಘಾತ
Previous Post

ಚಿರತೆಗಳು ನರಭಕ್ಷಕಗಳಾ..? | Why leopards entering human habitat.? | Pratidhvani

Next Post

ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!

ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada