• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
June 2, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?
Share on WhatsAppShare on FacebookShare on Telegram

ಬೆಂಗಳೂರು: ಜೂ.02:  ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ವೇಳೆಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು (Five Guarantees) ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಗಳನ್ನು ಅಧಿಕೃತವಾಗಿ ಜಾರಿ ಮಾಡಿರುವುದಾಗಿ ತಿಳಿಸಿದರು.

ADVERTISEMENT

ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

200 ಯುನಿಟ್ ವಿದುತ್‌ ಫ್ರೀ : ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

ಮನೆ ಯಜಮಾನಿಗೆ 2000 ರೂ : ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್​ಲೈನ್​ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್​​ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್​ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು. ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ.

Tags: Assembly electionscmsiddaramiahCongress PartyDCM DK ShivakumarDKShivakumarFive Guaranteesguarantee schemesKarnataka Guarantee SchemessiddaramaiahSiddaramiah
Previous Post

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

Next Post

Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!

Related Posts

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ
Top Story

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

by ಪ್ರತಿಧ್ವನಿ
July 12, 2026
0

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಹರಡಿರುವ ಸುದ್ದಿಗಳಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅಧೀಕೃತ ಸ್ಪಷ್ಟನೆ ನೀಡಿದೆ. https://youtu.be/bDNDeS0JMK0?si=wll7H9RZqriYtIzB ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...

Read moreDetails
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

July 11, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
Next Post
Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!

Cabinet meeting ; ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ಸಭೆಯ ತೀರ್ಮಾನಗಳು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada