• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

ಪ್ರತಿಧ್ವನಿ by ಪ್ರತಿಧ್ವನಿ
December 18, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Share on WhatsAppShare on FacebookShare on Telegram

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ(Winter Session 2025) ಇಂದು ಮಹತ್ವದ ವಿಧೇಯಕವೊಂದನ್ನು ಅಂಗೀಕಾರ ಮಾಡಲಾಗಿದೆ. ರಾಜ್ಯದಲ್ಲಿ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸರ್ಕಾರ ಮಹತ್ವ ಹೆಜ್ಜೆಯಿಟ್ಟಿದೆ.

ADVERTISEMENT
Zameer Ahmed on Vijayendra: ಸಿದ್ರಾಮಯ್ಯ ಔಟ್​ಗೋಯಿಂಗ್ CM ಎಂಬ ವಿಜಯೇಂದ್ರ ಹೇಳಿಕೆಗೆ ಜಮೀರ್ ಸಖತ್ ಟಾಂಗ್

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ವಿಧಾನಸಭೆಯಲ್ಲಿ ಇಂದು ದ್ವೇಷ ಭಾಷಣ (Hate Speech Bill) ತಡೆ ವಿಧೇಯಕ ಅಂಗೀಕಾರ ಮಾಡಲಾಗಿದೆ. ವಿಪಕ್ಷ ಸದಸ್ಯರ ತೀವ್ರ ವಿರೋಧ ಮತ್ತು ಗದ್ದಲದ ನಡುವೆಯೂ ಸ್ಪೀಕರ್‌ ಯು.ಟಿ ಖಾದರ್‌ ಈ ಬಿಲ್​ ಅಂಗೀಕಾರ ಮಾಡಿದ್ದಾರೆ.

Belagavi Session : ಕಾಂಗ್ರೆಸ್‌ ಮಂತ್ರಿಗಳ ವಿರುದ್ಧ ರೊಚ್ಚಿಗೆದ್ದ ಬಿಜೆಪಿ ಎಂಎಲ್‌ಸಿ.! #chalavadinarayanaswamy

ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಬಿಜೆಪಿ ನಾಯಕರು ಸಿಟ್ಟಿಗೆದ್ದಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ವಿಧೇಯಕದ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಸದ್ಯ ಸದನವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.

Tags: Hate Speech BillKarnatakaKarnataka Politicskarnataka winter session 2025Winter sessionWinter Session ̄2025
Previous Post

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

Next Post

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!