• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

Any Mind by Any Mind
June 24, 2021
in ದೇಶ
0
ಟ್ವಿಟರ್ MD ಮನೀಷ್ ಮಹೇಶ್ವರಿಗೆ ಮಧ್ಯಂತರ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್
Share on WhatsAppShare on FacebookShare on Telegram

ಗಾಜಿಯಾಬಾದ್ ಪೊಲೀಸರು ನೀಡಿದ ಸಮನ್ಸ್ ಅನ್ನು ಪ್ರಶ್ನಿಸಿ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಹಾಕಿದ್ದ ಅರ್ಜಿಯನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.

ADVERTISEMENT
ಈ ನೆಲದ ಕಾನೂನು ನಿಮ್ಮ ನೀತಿಗಿಂತಲೂ ಮಿಗಿಲು- ಟ್ವಿಟರ್ ಗೆ ಚಾಟಿ ಬೀಸಿದ ಸಂಸತ್ ಸ್ಥಾಯಿ ಸಮಿತಿ

ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ಮಾಡುವ ವೈರಲ್ ವಿಡಿಯೋ ಟ್ವಿಟರ್ನಲ್ಲಿ ಪ್ರಸಾರವಾಗಿರುವ ಕುರಿತ ತನಿಖೆಗೆ ಸಂಬಂಧಿಸಿದಂತೆ ಗಾಜಿಯಾಬಾದ್ ಪೊಲೀಸರು ಸಮನ್ಸ್ ನೀಡಿದ್ದರು. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಮನೀಷ್ ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೊರೆ ಹೋಗಿದ್ದರು.

ಪ್ರಕರಣದ ತನಿಖೆಗೆ ಸಹಾಯ ಮಾಡಲು ಗಾಜಿಯಾಬಾದ್ ಪೊಲೀಸರು ಮೊದಲ ಸಾಕ್ಷಿಯಾಗಿ ಸಮನ್ಸ್ ನೋಟಿಸ್ ನೀಡಿದ್ದರು ಎಂದು ಮಹೇಶ್ವರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ” CrPC ಯ ಸೆಕ್ಷನ್ 41 ಎ (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗಲು ನೋಟಿಸ್) ಅಡಿಯಲ್ಲಿ ಅವರು ನನಗೆ ನೋಟಿಸ್ ನೀಡುವ ಎರಡು ದಿನಗಳ ಮೊದಲು, ಅವರು ಸೆಕ್ಷನ್ 160 CrPC ಅಡಿಯಲ್ಲಿ ನೋಟಿಸ್ ನೀಡಿದ್ದರು, ನನ್ನನ್ನು ಸಾಕ್ಷಿಯಾಗಿ ಕರೆದರು” ಎಂದು ಮನೀಷ್ ಮಹೇಶ್ವರಿ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮಧ್ಯಂತರ ಆದೇಶ ನೀಡಿದ ಕರ್ನಾಟಕ ಹೈಕೋರ್ಟ್, ʼಈ ವಿಷಯವನ್ನು ಪರಿಗಣಿಸುವ ಅಗತ್ಯವಿದೆ ಎಂದು ಹೇಳಿದೆ. ಮುಂದಿನ ವಿಚಾರಣೆಯವರೆಗೆ ಅಂದರೆ ಜೂನ್ 29 ರವರೆಗೆ ಮನೀಶ್ ಮಹೇಶ್ವರಿ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳಬಾರದು ಎಂದು ಗಾಜಿಯಾಬಾದ್ ಪೊಲೀಸರಿಗೆ ನ್ಯಾಯಾಲಯ ಹೇಳಿದೆ. ಈ ನಡುವೆ, ಗಾಜಿಯಾಬಾದ್ ಪೊಲೀಸರು ಮಹೇಶ್ವರಿಯನ್ನು ವಿಚಾರಣೆ ನಡೆಸಲು ಬಯಸಿದರೆ, ಅವರು ಅದನ್ನು ಆನ್ಲೈನ್ ಮೂಲಕ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ವಿಡಿಯೋ ಕರೆ ಮೂಲಕ ವಿಚಾರಣೆಗೆ ಸಹಕರಿಸಲು ಸಿದ್ಧ ಎಂದು ಮಹೇಶ್ವರಿ ಈ ಹಿಂದೆ ಗಾಜಿಯಾಬಾದ್ ಪೊಲೀಸರಿಗೆ ತಿಳಿಸಿದ್ದರು.

Previous Post

ಲಸಿಕೆಯಿಂದ ಮಾತ್ರ ಕರೋನಾದಿಂದ ದೂರವಿರಲು ಸಾಧ್ಯ: ಸಚಿವ ಡಾ.ಕೆ.ಸುಧಾಕರ್

Next Post

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಜನರ ಅಪೇಕ್ಷೆ; ಜನರ ಅಪೇಕ್ಷೆ ತಳ್ಳಿ ಹಾಕಲು ಹೋಗುವುದಿಲ್ಲ; ಮಾಜಿ MLA ರಾಜಣ್ಣಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!