ಬೇಗೂರು ಕೆರೆಯ ಶಿವ ಪ್ರತಿಮೆ ಅನಾವರಣದ ಹಿಂದೆ ಬಲಪಂಥೀಯ ಗುಂಪುಗಳ ಕೈವಾಡ!: ತನಿಖೆಗೆ ಹೈಕೊರ್ಟ್ ಸೂಚನೆ

ಬುಧವಾರ, ಕರ್ನಾಟಕ ಹೈಕೋರ್ಟ್ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಬೇಗೂರು ಕೆರೆಯ ಕೃತಕ ದ್ವೀಪದಲ್ಲಿ ಶಿವ ಪ್ರತಿಮೆಯನ್ನು ಅನಾವರಣಗೊಳಿಸಿದ ಬಗ್ಗೆ ಬಲಪಂಥೀಯ ಗುಂಪುಗಳ ಕೈವಾಡವಿದೆ ಎಂಬ ಆರೋಪದ ಬಗ್ಗೆ ವೈಯಕ್ತಿತವಾಗಿ ತನಿಖೆ ನಡೆಸುವಂತೆ ಸೂಚಿಸಿದೆ. 2019ರಲ್ಲಿ ಬೇಗೂರು ಕೆರೆಯ ಕೃತಕ ದ್ವೀಪದಲ್ಲಿ ಶಿವ ಮೂರ್ತಿ ನಿರ್ಮಾಣಕ್ಕೆ ನ್ಯಾಯಾಲಯ ತಡೆ ನೀಡಿತ್ತು. ADVERTISEMENT “ಹಗಲು ಹೊತ್ತಿನಲ್ಲಿ ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಲಾಗಿದೆ ಅಥಾವಾ ಉಲ್ಲಂಘಿಸಲಾಗಿದೆ, ಇದು ಸಂಪೂರ್ಣ ಕಾನೂನುಬಾಹಿರವಾಗಿದ್ದು ರಾಜ್ಯ ಸರ್ಕಾರವು ಇದರಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಹಾಗಾಗಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು” … Continue reading ಬೇಗೂರು ಕೆರೆಯ ಶಿವ ಪ್ರತಿಮೆ ಅನಾವರಣದ ಹಿಂದೆ ಬಲಪಂಥೀಯ ಗುಂಪುಗಳ ಕೈವಾಡ!: ತನಿಖೆಗೆ ಹೈಕೊರ್ಟ್ ಸೂಚನೆ