• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ | ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿ!

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ಕರ್ನಾಟಕ
0
ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಇನ್ಮುಂದೆ ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿಯಾಗಲಿದೆ ಎಂಬ ಕಾನೂನನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಪರಿಷತ್ ನಲ್ಲಿ ಅಂಗೀಕರಿಸಿದ್ದಾರೆ.

ಈ ಸಂಬಂಧ ಮಾತನಾಡಿದ ಸಚಿವ ಜ್ಞಾನೇಂದ್ರ, ಈ ವಿಧೇಯಕವನ್ನು ಪೆರೋಲ್ ಪಡೆದ ವ್ಯಕ್ತಿಗೆ ಜಾಮೀನು ನೀಡುವ ವ್ಯಕ್ತಿ ಜವಾಬ್ದಾರಿ ಹೊಂದಿರಬೇಕು ಎಂಬ ಕಾರಣದಿಂದಾಗಿ ತರಲಾಗಿದೆ. ಈ ತಿದ್ದು ಪಡಿಯಿಂದಾಗಿ ನ್ಯಾಯಯುತವಾಗಿ ಜಾಮೀನು ನೀಡಿದ ವ್ಯಕ್ತಿಗೆ ಯಾವುದೇ ತೊಂದರೆಯಾಗುವುದಿಲ್ಲ.

ಜಾಮೀನು ನೀಡುವುದನ್ನೇ ದಂಧೆ ಮಾಡಿಕೊಂಡವರಿಗೆ, ಆ ಕೆಲಸ ಮಾಡಬಾರದು ಎಂಬ ಕಾರಣದಿಂದ ಈ ತಿದ್ದುಪಡಿ ಮಾಡಲಾಗಿದೆ. ಈವರಗೆ 15 ಖೈದಿಗಳು ಪೆರೋಲ್ ಮೇಲೆ ತೆರಳಿ ನಾಪತ್ತೆಯಾಗಿದ್ದಾರೆ ಎಂದರು. ಇನ್ನೂ ಕರ್ನಾಟಕ ಬಂಧೀಖಾನೆಗಳ ತಿದ್ದುಪಡಿ ವಿಧೇಯಕದ ಅನುಸಾರವಾಗಿ, ಇನ್ಮುಂದೆ ಪೆರೋಲ್ ಖೈದಿ ನಾಪತ್ತೆಯಾದ್ರೇ, ಜಾಮೀನು ಕೊಟ್ಟವರ ಆಸ್ತಿ ಜಪ್ತಿಯಾಗಲಿದೆ.

Tags: BJPCongress PartyCovid 19ಜಾಮೀನುಪೆರೋಲ್ ಖೈದಿಬಿಜೆಪಿ
Previous Post

ಇನ್ನೂ ಪುನರುಜ್ಜೀವನಗೊಳ್ಳದ ಗಂಗೆ ; ಇತರೆ ನದಿ ದಡಗಳ ಅರಣ್ಯೀಕರಣ ಯೋಜನೆಗೆ ಮುಂದಾದ ಕೇಂದ್ರ!

Next Post

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ!

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!