• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಪ್ರತಿಧ್ವನಿ by ಪ್ರತಿಧ್ವನಿ
August 30, 2026
in Top Story, ಕರ್ನಾಟಕ, ರಾಜಕೀಯ
0
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವ ಈ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿದೆ.

Gruhalakshmi Guarantee Scheme : ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ 3 ವರ್ಷದ ಸಂಭ್ರಮ #pratidhvani

ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಇಂದು ಮೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ವಿಶೇಷವಾಗಿ ಸಂಭ್ರಮಾಚರಣೆ ನಡೆಸುತ್ತಿದೆ. ಇದರ ಅಂಗವಾಗಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಲಾಗಿರುವ ಗುಲಾಬಿ ಬಣ್ಣದ ಬೆಳಕಿನಿಂದ ರಾಜ್ಯದ ಪ್ರಮುಖ ಐತಿಹಾಸಿಕ ಹಾಗೂ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲಾಗುತ್ತಿದೆ.

ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ,ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತಗಳು ಭಾನುವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಗುಲಾಬಿ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸಲಿವೆ.

Actor Kishore :2028 ಕ್ಕೆ ನಟ ಕಿಶೋರ್ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ..? #pratidhvani #kishore #sir #bjp

ರಾಜ್ಯ ಸರ್ಕಾರದ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 1.20 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳ ಖಾತೆಗೆ ₹76,500 ಕೋಟಿಗೂ ಅಧಿಕ ಹಣವನ್ನು ಪಾವತಿಸಲಾಗಿದೆ. ಪ್ರತಿ ತಿಂಗಳು ₹2,000 ನೆರವು ನೀಡುವ ಮೂಲಕ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸಲು ಹಾಗೂ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಯೋಜನೆ ನೆರವಾಗುತ್ತಿದೆ ಎಂದು ಸರ್ಕಾರ ಹೆಮ್ಮೆ ವ್ಯಕ್ತಪಡಿಸಿದೆ.

Actor Kishore :2028 ಕ್ಕೆ ನಟ ಕಿಶೋರ್ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ..? #pratidhvani #kishore

ಗೃಹಲಕ್ಷ್ಮಿ ಯೋಜನೆಯ ಪ್ರಮುಖ ಉದ್ದೇಶ ಮಹಿಳೆಯರ ಆರ್ಥಿಕ ಸಬಲೀಕರಣ. ಮನೆಯ ದೈನಂದಿನ ಅಗತ್ಯಗಳು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಸೇರಿದಂತೆ ಕುಟುಂಬದ ವಿವಿಧ ಖರ್ಚುಗಳಿಗೆ ಈ ಹಣವನ್ನು ಬಳಸಿಕೊಳ್ಳಲು ಮಹಿಳೆಯರಿಗೆ ನೆರವಾಗುತ್ತಿದೆ. ಮೂರು ವರ್ಷಗಳ ಅವಧಿಯಲ್ಲಿ ಕೋಟ್ಯಂತರ ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಿರುವುದು ಯೋಜನೆಯ ಪ್ರಮುಖ ಅಂಶವಾಗಿದೆ. ಈ ಮೂಲಕ ಮಹಿಳೆಯರ ಕೈಗೆ ನೇರವಾಗಿ ಆರ್ಥಿಕ ನೆರವು ತಲುಪಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ.

ವಾಟ್ಸಪ್ ಸ್ಟೇಟಸ್ ಹಾಕೋರು ಈ ವಿಡಿಯೋ ನೋಡಿ! ಎಚ್ಚರವಾಗಿರಿ #pratidhvani
Previous Post

ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಹಳ್ಳಿ ಹುಡುಗಿ ಕುಮಾರಿ ಔಟ್; ಕಾರಣವೇನು ?

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada