• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಬಹುತೇಕ ಜಿಲ್ಲೆಗಳು ಅನ್‌ಲಾಕ್: ಹೆಚ್ಚು ಪ್ರಕರಣಗಳಿರುವ ಜಿಲ್ಲೆಗಳಲ್ಲಿ ಯಥಾಸ್ಥಿತಿ ಅನ್ವಯ

Any Mind by Any Mind
June 14, 2021
in ಕರ್ನಾಟಕ, ರಾಜಕೀಯ
0
ಅನ್ ಲಾಕ್‌ ಘೋಷಣೆಯ ಬೆನ್ನಲ್ಲೇ  ಹಳ್ಳಿಗಳಿಂದ ಮತ್ತೆ ಬೆಂಗಳೂರಿನೆಡೆಗೆ  ವಾಪಸ್ಸಾಗುತ್ತಿರುವ ಜನರು
Share on WhatsAppShare on FacebookShare on Telegram

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ನಿರ್ಭಂಧಗಳಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿರುವ ರಾಜ್ಯ ಸರ್ಕಾರ ಇಂನಿಂದ ರಾಜ್ಯದ ಅನೇಕ ಜಿಲ್ಲೆಗಳು ಅನ್ ಲಾಕ್ ಆಗಲಿದೆ.

ADVERTISEMENT

ರಾಜ್ಯದ ಒಂದಷ್ಟು ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಕಡಿಮೆ ಇರುವ ಕಾರಣ ಕೆಲ ನಿರ್ಬಂಧಗಳೊಂದಿಗೆ ಇಂದಿನಿಂದ ಕೆಲ ಸಡಿಲಿಕೆ ನೀಡಿದರೆ. ಇನ್ನುಳಿದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ.

ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಕೆಳಕಂಡ ಸಡಿಲಿಕೆಗಳೊಂದಿಗೆ ದಿನಾಂಕ: 14-06-2021 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಕಾರ್ಖಾನೆಗಳನ್ನು ನಿರ್ಬಂಧಗಳೊಂದಿಗೆ ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ.

ಅಗತ್ಯ ವಸ್ತು ಖರೀದಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 10ರವರೆಗೆ ಇದ್ದಂತ ಸಮಯವನ್ನು ಲಾಕ್ ಡೌನ್ ಮುಂದುವರೆಸಿರುವಂತ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಸಿದ್ದರೇ, ಅನ್ ಲಾಕ್ ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ.

ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂದಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ.

ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಮದ್ಯದ ಅಂಗಡಿಗಳನ್ನು ಕೂಡ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದ್ದು, ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ನೀಡಿದೆ.

ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಪ್ರತಿದಿನ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Tags: KarnatakaLockdownUnlock
Previous Post

ದೇಶದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್ ಕ್ಲಾಸ್’ ರಾಜಕಾರಣದಲ್ಲಿ ತೊಡಗಿದೆ: ಒಕ್ಕೂಟ ಸರ್ಕಾರವನ್ನು ತರಾಟೆಗೆ ಎಳೆದ ಶಿವಸೇನೆ

Next Post

ಹೈದರಾಬಾದ್, ತೆಲಂಗಾಣ ರಾಜ್ಯದಲ್ಲಿ ಅಧಿಕೃತ ಕರೋನ ಸಾವಿಗಿನ್ನ ಹತ್ತು ಪಟ್ಟು ಹೆಚ್ಚು: ಸಾವುಗಳ ಲೆಕ್ಕ ಪರಿಶೋಧನೆಗೆ ಏಮ್ಸ್ ನಿರ್ದೇಶಕ ಸೂಚನೆ

Related Posts

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

by ಪ್ರತಿಧ್ವನಿ
August 31, 2026
0

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
ಮಧ್ಯಪ್ರದೇಶ: 2021ರ ಏಪ್ರಿಲ್-ಮೇ ತಿಂಗಳಲ್ಲಿ ಸಾಮಾನ್ಯ ದಿನಗಳಿಗಿಂತ ಮೂರು ಪಟ್ಟು ಹೆಚ್ಚಾದ ಕೋವಿಡ್ ಸಾವಿನ ಪ್ರಮಾಣ

ಹೈದರಾಬಾದ್, ತೆಲಂಗಾಣ ರಾಜ್ಯದಲ್ಲಿ ಅಧಿಕೃತ ಕರೋನ ಸಾವಿಗಿನ್ನ ಹತ್ತು ಪಟ್ಟು ಹೆಚ್ಚು: ಸಾವುಗಳ ಲೆಕ್ಕ ಪರಿಶೋಧನೆಗೆ ಏಮ್ಸ್ ನಿರ್ದೇಶಕ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada