• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ

Any Mind by Any Mind
April 29, 2021
in ಕರ್ನಾಟಕ
0
karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು  ವಿತರಿಸಿ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ  ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು  ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋವಿಡ್‌ ಸೋಂಕಿತರಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ  ಕೆಲವು ರಾಜ್ಯ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ? ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸರ್ಕಾರವು ಕರೋನಾದಿಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡ ರೈತನೊಬ್ಬನಿಗೆ  ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು” ಎಂಬ ಉಡಾಫೆ ಉತ್ತರ ನೀಡಿರುವ  ಆಹಾರ ಸಚಿವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್. ಕತ್ತಿ ಪರವಾಗಿ ಸಿಎಂ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸುವ ಬದಲು ಮಂತ್ರಿಮಂಡಲದಿಂದ ಕೈಬಿಡಬೇಕಿತ್ತು. ಇಂತಹ ಅಯೋಗ್ಯರನ್ನು ಇಟ್ಟುಕೊಂಡು ಸರ್ಕಾರ ಬಡವರ ಪರವಾಗಿ ಕೆಲಸ ಮಾಡಲು ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.

Previous Post

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

Next Post

ಕರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಜಿಲ್ಲಾಡಳಿತದ ಜವಾಬ್ದಾರಿ: ಸಿಎಂ ಯಡಿಯೂರಪ್ಪ

Related Posts

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ
Top Story

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ. ದೇಶದ ಮೂಲೆಮೂಲೆಗೂ ಹೋಗಿ ಮೈಕು ಹಿಡಿದು ವಿದ್ಯಾರ್ಥಿಗಳು, ಯುವಜನರ ಜೊತೆ ಸಂವಾದ ನಡೆಸುವ ನೀವು ಬೆಂಗಳೂರಿಗೆ...

Read moreDetails
ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

August 30, 2026
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

August 30, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
Next Post
ಕರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಜಿಲ್ಲಾಡಳಿತದ ಜವಾಬ್ದಾರಿ: ಸಿಎಂ ಯಡಿಯೂರಪ್ಪ

ಕರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಜಿಲ್ಲಾಡಳಿತದ ಜವಾಬ್ದಾರಿ: ಸಿಎಂ ಯಡಿಯೂರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada