ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ADVERTISEMENT ಕೋವಿಡ್ ಸೋಂಕಿತರಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಕೆಲವು ರಾಜ್ಯ ಬಿಜೆಪಿ ನಾಯಕರು … Continue reading karnataka lockdown: ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ ತಕ್ಷಣ ಸರ್ಕಾರದಿಂದ ಅಗತ್ಯ ವಸ್ತಗಳನ್ನು ವಿತರಿಸಿ -ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed