• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರದ ‘ಸಚಿವ ಸಂಪುಟ ಸಭೆ’ : ದಿಢೀರ್ ಸಭೆಯ ಕಾರಣವೇನು?

Any Mind by Any Mind
October 4, 2023
in ಕರ್ನಾಟಕ
0
ನಾಳೆ ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರದ ‘ಸಚಿವ ಸಂಪುಟ ಸಭೆ’ : ದಿಢೀರ್ ಸಭೆಯ ಕಾರಣವೇನು?
Share on WhatsAppShare on FacebookShare on Telegram

ADVERTISEMENT

ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಈಗ ರಾಜ್ಯದ ಎಲ್ಲೆಡೆ ಬಿಸಿಬಿಸಿ ಚರ್ಚೆಗಳು ಆರಂಭವಾಗಿದೆ.

ಹೌದು, ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಹಲವು ವಿಷಯಗಳ ಕುರಿತು ಪರ ವಿರೋಧ ಚರ್ಚೆಗಳ ನಡುವೆಯೇ ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿಯುತ್ತಿದೆ. ಸಭೆಯಲ್ಲಿ ಹಿಂದುಳಿದ ವರ್ಗದ ಮೀಸಲಾತಿ ಸಂಬಂಧ, ಜಾತಿ ಗಣತಿ , ಕಾವೇರಿ ನದಿ ನೀರು ವಿವಾದ, ಶಿವಮೊಗ್ಗ ಗಲಾಟೆ ರಾಜ್ಯದಲ್ಲಿ ಬರ ಸೇರಿ ಹಲವು ಮಹತ್ವದ ವಿಚಾರಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯದ ಇತರೆ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಸಾಧ್ಯತೆ

ರಾಜ್ಯದ ಕೆಲ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ನಮ್ಮ ತಾಲ್ಲೂಕುಗಳನ್ನು ಬರ ಪೀಡಿತ ಅಂತ ಘೋಷಿಸುವಂತೆ ಒತ್ತಾಯ ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಅಕ್ಟೋಬರ್.5ರಂದು ಮಹತ್ವದ ಸಚಿವ ಸಂಪುಟ ಉಪಸಮಿತಿ ಸಭೆಯನ್ನು ನಿಗದಿ ಪಡಿಸಲಾಗಿದೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂತ್ರಿ ಮಂಡಲದ ಸಚಿವರು, ಶಾಸಕರು, ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

RBI ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ಮುನಿಶ್ ಕಪೂರ್ ನೇಮಕ!

Next Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ”

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ “ವೇಷ”

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ "ವೇಷ"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!