• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಅಬಕಾರಿ ಟೀಕೆಗೆ ಕರ್ನಾಟಕ ಸಚಿವರ ತಿರುಗೇಟು..!

ಕೃಷ್ಣ ಮಣಿ by ಕೃಷ್ಣ ಮಣಿ
November 11, 2024
in Top Story, ಅಂಕಣ, ಇದೀಗ, ಕರ್ನಾಟಕ
0
Share on WhatsAppShare on FacebookShare on Telegram

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿ, ಮಹಾರಾಷ್ಟ್ರ ಚುನಾವಣೆಗೆ ಕಳುಹಿಸಿದ್ದಾರೆ ಎಂದಿದ್ದ ಪ್ರಧಾನಿ ಮೋದಿಗೆ, ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ್‌ ತಿರುಗೇಟು ನೀಡಿದ್ದಾರೆ. ಪ್ರಧಾನಿ 10 ಸಾವಿರ ಕೋಟಿ ಹೊಡೆದಿದ್ದಾರೆ ಅಂದ್ರೆ ಒಪ್ಪುತ್ತೀರಾ..? ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ಆದಂಥವರು ಸುಳ್ಳು ಆರೋಪಗಳನ್ನು ಮಾಡಬಾರದು. ಉನ್ನತ ಹುದ್ದೆಯಲ್ಲಿರೋ ಮೋದಿ ಅವರಿಗೆ ಶೋಭೆ ತರಲ್ಲ ಅಂತಾ ಹೇಳಿದ್ದಾರೆ.

ADVERTISEMENT

ಪ್ರಧಾನಿ ಅವರನ್ನು ಮಿಸ್ ಗೈಡ್ ಮಾಡಿದ್ದಾರೆ. ತಪ್ಪು ಮಾಹಿತಿ ಆಧರಿಸಿ ಮೋದಿ ಅವರು ಸುಳ್ಳು ಆರೋಪ ಮಾಡ್ತಿದಾರೆ ಎಂದಿರುವ ಸಚಿವ ತಿಮ್ಮಾಪುರ್‌, ಬೇರೆ ರಾಜಗಳಲ್ಲಿ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಸುಳ್ಳು ಆರೋಪ ಮಾಡಬೇಡಿ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ಸಮರ್ಥಿಸಿಕೊಂಡಿಲ್ಲ. ಬದಲಿಗೆ ಸುಳ್ಳು ಆರೋಪ ಅಂತ ಹೇಳಿದ್ದಾರೆ ಎಂದಿದ್ದಾರೆ. ಯಾರ ಮೇಲೆ ಏನು ಬೇಕಾದ್ರೂ ಆರೋಪ ಮಾಡಬಹುದೇ..? ಎಂದಿರುವ ತಿಮ್ಮಾಪುರ್‌‌, ಕಾಂಗ್ರೆಸ್ ವಿರುದ್ಧ ವಿವಾದಗಳನ್ನು ಸೃಷ್ಟಿಲಾಗುತ್ತಿದೆ. ಇದು ಬಿಜೆಪಿಯವರ ರಾಜಕಾರಣ ಎಂದಿದಾರೆ.

ಅಬಕಾರಿ ಇಲಾಖೆಯಲ್ಲಿ ಹಣ ವಸೂಲಿ ಮಾಡಿ ಚುನಾವಣೆ ನಡೆಸುವ ಬಗ್ಗೆ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್‌ಗೆ ಸವಾಲು ಹಾಕಿರುವ ಸಚಿವ ರಾಮಲಿಂಗರೆಡ್ಡಿ, ಹಣ ತಂದಿರುವ ಬಗ್ಗೆ ಫ್ರೂವ್ ಮಾಡಿದ್ರೆ ಸಿಎಂ ಸೇರಿ ನಾವೆಲ್ಲರೂ ರಾಜೀನಾಮೆ ಕೊಡಲು ಸಿದ್ದ. ಇಲ್ಲವಾದಲ್ಲಿ ನರೇಂದ್ರ ಮೋದಿ, ಅಶೋಕ್ ರಾಜೀನಾಮೆ ಕೊಡ್ತಾರಾ…? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಅವರು ಬುರುಡೆಗಳು, ಭ್ರಷ್ಟಾಚಾರಿಗಳು ಎಂದು ಚಾಟಿ ಬೀಸಿದ್ದಾರೆ.

Tags: BJPCongress PartyMaharastra ElectionNarendra ModiR B Thimmapurಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜನಾಂಗೀಯ ನಿಂದನೆ ಮಾಡಿದ ಜಮೀರ್​ ಅಹ್ಮದ್​ ಖಾನ್‌

Next Post

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದ್ದು, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada