• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್

Any Mind by Any Mind
August 14, 2022
in ಕರ್ನಾಟಕ
0
ಸಚಿವ ಮುನಿರತ್ನ, ಐಎಫ್ ಎಸ್ ಅಧಿಕಾರಿಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌, ತೋಟಗಾರಿಕೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಎನ್‌ ಮುನಿರತ್ನ ಸೇರಿದಂತೆ 11 ಮಂದಿಯ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಬೆಂಗಳೂರು ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಡೆ ನೀಡಿದ್ದು, ಸಂತ್ರಸ್ತೆಗೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಲ್ಲಿಸಿರುವ ಕ್ರಿಮಿನಲ್‌ ತೀರ್ಪು ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ 46ನೇ ಹೆಚ್ಚುವರಿ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್‌ ಅವರು ಈ ಆದೇಶ ಮಾಡಿದ್ದಾರೆ.

ಸಂತ್ರಸ್ತೆ ಸಲ್ಲಿಸಿರುವ ಖಾಸಗಿ ದೂರು ಆಧರಿಸಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮಾಜಿ ಹಾಗೂ ಹಾಲಿ ಸಂಸದರು, ಶಾಸಕರ ವಿರುದ್ಧದ ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಬಹುದಾದ ಪ್ರಕರಣಗಳಿಗಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಧೀಶೆ ಪ್ರೀತ್‌ ಜೆ ಅವರ ಮುಂದಿರುವ ಎಲ್ಲಾ ವಿಚಾರಣಾ ಪ್ರಕ್ರಿಯೆಗೆ ಮುಂದಿನ ಆದೇಶವರೆಗೆ ತಡೆ ವಿಧಿಸಲಾಗಿದೆ ಎಂದು ಸೆಷನ್ಸ್‌ ನ್ಯಾಯಾಲಯ ಆದೇಶದಲ್ಲಿ ಹೇಳಿದ್ದು, ಸೆಪ್ಟೆಂಬರ್‌ 27ಕ್ಕೆ ವಿಚಾರಣೆ ಮುಂದೂಡಿದೆ.

ಐಎಫ್‌ಎಸ್‌ ಅಧಿಕಾರಿ ಆರ್‌ ರವಿಶಂಕರ್‌ ಅವರು ಸಂತ್ರಸ್ತೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂಬುದು ಆರೋಪ. ಇದಕ್ಕೆ ಪ್ರತಿಯಾಗಿ ಸಂತ್ರಸ್ತೆಯನ್ನೇ ಆಪಾದಿತೆಯನ್ನಾಗಿ ಮಾಡುವ ಉದ್ದೇಶದಿಂದ ಸಚಿವ ಮುನಿರತ್ನ ಮತ್ತು ಅವರ ಕೆಲವು ಆಪ್ತರು ಸಂಚು ರೂಪಿಸಿ ಮಹಿಳೆಯನ್ನು ಟ್ರ್ಯಾಪ್‌ ಮಾಡಿದ್ದರು. ಇದರಲ್ಲಿ ರವಿಶಂಕರ್‌ ಅವರ ಪತ್ನಿ ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ, ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಪ್ರಕರಣದಲ್ಲಿ ಕಳೆದ ಫೆಬ್ರವರಿಯಲ್ಲಿ ಸಚಿವ ಮುನಿರತ್ನ ಅವರು ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಸಾರ್ವಜನಿಕ ಹೇಳಿಕೆಯನ್ನು ಸಂತ್ರಸ್ತೆ ನೀಡದಂತೆ ಅಧೀನ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾದೇಶ ಪಡೆದುಕೊಂಡಿದ್ದನ್ನು ಇಲ್ಲಿ ನೆನಯಬಹುದಾಗಿದೆ.

Tags: KarnatakaMuniratnamunirtanaಬಿಜೆಪಿ
Previous Post

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

Next Post

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!