ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿವೆ- ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಕೆ ವಾಗ್ಧಾಳಿ

ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ ರಾಜ್ಯ ರಾಜಕರಣದಲ್ಲಿ ಬಿಕ್ಕಟೆದುರಾಗಿರುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ದ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ADVERTISEMENT ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ … Continue reading ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿವೆ- ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಕೆ ವಾಗ್ಧಾಳಿ