• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
May 31, 2023
in ರಾಜಕೀಯ
0
ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು ಅರ್ಧ ತಿಂಗಳೇ ಕಳೆದಿದ್ದರೂ ಇಂದಿಗೂ ಫಲಿತಾಂಶಕ್ಕೂ ಪೂರ್ವದ ರಾಜಕೀಯ ನಾಯಕರ ಹೇಳಿಕೆಗಳು ಚರ್ಚೆಯಲ್ಲಿದೆ . ಚುನಾವಣೆಯಲ್ಲಿ ಬಹುಮತ ಬಾರದೇ ಹೋದಲ್ಲಿ ಹೆಚ್​ಡಿ ಕುಮಾರಸ್ವಾಮಿ ಜೆಡಿಎಸ್​ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದಾರೆಂದು ಕಾಂಗ್ರೆಸ್​ ನಾಯಕರು ಮಾಡುತ್ತಿರುವ ಆರೋಪಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ಹೆಚ್​ಡಿಕೆ ಟ್ವೀಟಾಯಿಸಿದ್ದಾರೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. 1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023


ಕುಮಾರಸ್ವಾಮಿ ‘ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜನತಾ ದಳ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ’ ಎಂದು ಟ್ವೀಟಾಸ್ತ್ರ ಪ್ರಯೋಗ ಮಾಡಿದ್ದಾರೆ.


ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದಿದ್ದಾರೆ.

Tags: BangaloreHD KumaraswamyHDK TweetJDSಕಾಂಗ್ರೆಸ್​ಜೆಡಿಎಸ್ಬೆಂಗಳೂರುಹೆಚ್​ಡಿ ಕುಮಾರಸ್ವಾಮಿಹೆಚ್​ಡಿಕೆ ಟ್ವೀಟ್​
Previous Post

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ದಾಳಿ : ನಾಲ್ವರು ವಶಕ್ಕೆ

Next Post

Amit Shah On Manipur State Toure : ಮಣಿಪುರ ರಾಜ್ಯ ಪ್ರವಾಸದಲ್ಲಿರುವ ಅಮಿತ್‌ ಶಾ ; ಸಿಎಂ ಬಿರೇನ್‌ ಸಿಂಗ್‌ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಿದರು

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
Amit Shah On Manipur State Toure : ಮಣಿಪುರ ರಾಜ್ಯ ಪ್ರವಾಸದಲ್ಲಿರುವ ಅಮಿತ್‌ ಶಾ ; ಸಿಎಂ ಬಿರೇನ್‌ ಸಿಂಗ್‌ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಿದರು

Amit Shah On Manipur State Toure : ಮಣಿಪುರ ರಾಜ್ಯ ಪ್ರವಾಸದಲ್ಲಿರುವ ಅಮಿತ್‌ ಶಾ ; ಸಿಎಂ ಬಿರೇನ್‌ ಸಿಂಗ್‌ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಿದರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada