ಲೋಕಸಭಾ ಚುನಾವಣೆ ಹಿನ್ನೆಲೆ, PSI ಪರೀಕ್ಷೆ ಪೋಸ್ಟ್‌ಪೋನ್

ರಾಜ್ಯ ಸರ್ಕಾರ ಕರೆದಿದ್ದ 402 ಪಿಎಸ್ ಐ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ ಆಗಿದೆ. ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯ ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಮಾಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ಮುಂದೂಡಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ KEA ( Karnataka Examination Authority ) ಮಾಹಿತಿ ನೀಡಿದೆ.

ಈಗಾಗಲೇ ಕೇಂದ್ರ ಸರ್ಕಾರ ನಡೆಸುವ UPSC ಪರೀಕ್ಷಾ ದಿನಾಂಕ ಕೂಡ ಬದಲಾವಣೆ ಆಗಿತ್ತು. ಆದರೆ ಮೇ 26 ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಜೂನ್ 16 ಕ್ಕೆ ಮುಂದೂಡಿಕೆ ಮಾಡಿತ್ತು. ಇದೀಗ KEA ಕೂಡ ಮುಂದೂಡಿಕೆ ಮಾಡಿದೆ. ಆದರೆ ಮುಂದಿನ ದಿನಾಂಕ ತಿಳಿಸಿಲ್ಲ. ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆ, PSI ಪರೀಕ್ಷೆ ಪೋಸ್ಟ್‌ಪೋನ್ ರಾಜ್ಯ ಸರ್ಕಾರ ಕರೆದಿದ್ದ 402 ಪಿಎಸ್ ಐ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ ಆಗಿದೆ.

ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯ ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಮುಂದೂಡಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ KEA ( Karnataka Examination Authority ) ಮಾಹಿತಿ ನೀಡಿದೆ. ಈಗಾಗಲೇ ಕೇಂದ್ರ ಸರ್ಕಾರ ನಡೆಸುವ UPSC ಪರೀಕ್ಷಾ ದಿನಾಂಕ ಕೂಡ ಬದಲಾವಣೆ ಆಗಿತ್ತು. ಆದರೆ ಮೇ 26 ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಜೂನ್ 16 ಕ್ಕೆ ಮುಂದೂಡಿಕೆ ಮಾಡಿತ್ತು. ಇದೀಗ KEA ಕೂಡ ಮುಂದೂಡಿಕೆ ಮಾಡಿದೆ. ಆದರೆ ಮುಂದಿನ ದಿನಾಂಕ ತಿಳಿಸಿಲ್ಲ. ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.